ಬ್ರೇಕಿಂಗ್ ನ್ಯೂಸ್
27-08-24 07:29 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 27: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಕೊಡಮಾಡುವ 2022 ಮತ್ತು 2023ನೇ ಸಾಲಿನ ‘ಗೌರವ ಪ್ರಶಸ್ತಿ’ಗೆ ಆರು ಮಂದಿ ಸಾಧಕರನ್ನು ಆಯ್ಕೆ ಮಾಡಲಾಗಿದೆ.
2022ನೇ ಸಾಲಿನಲ್ಲಿ ಹಂಝತುಲ್ಲಾಹ್ ಕುವೇಂಡ ಬೆಂಗಳೂರು (ಬ್ಯಾರಿ ಭಾಷೆ ಮತ್ತು ಸಂಘಟನೆ), ಮರಿಯಮ್ ಇಸ್ಮಾಈಲ್ ಉಳ್ಳಾಲ (ಬ್ಯಾರಿ ಸಾಹಿತ್ಯ) ಮತ್ತು ಎಂ.ಜಿ. ಶಾಹುಲ್ ಹಮೀದ್ ಗುರುಪುರ (ಬ್ಯಾರಿ ಸಂಸ್ಕೃತಿ ಮತ್ತು ಕಲೆ) ಹಾಗೂ 2023ನೇ ಸಾಲಿನಲ್ಲಿ ಟಿ.ಎ. ಆಲಿಯಬ್ಬ ಜೋಕಟ್ಟೆ (ಬ್ಯಾರಿ ಭಾಷೆ ಮತ್ತು ಸಂಘಟನೆ), ಅಶ್ರಫ್ ಅಪೋಲೊ ಕಲ್ಲಡ್ಕ (ಬ್ಯಾರಿ ಸಂಸ್ಕೃತಿ ಮತ್ತು ಕಲೆ) ಮತ್ತು ಮುಹಮ್ಮದ್ ಶರೀಫ್ ನಿರ್ಮುಂಜೆ (ಬ್ಯಾರಿ ಸಾಹಿತ್ಯ) ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಅಕಾಡೆಮಿಯ ಮಾಜಿ ಅಧ್ಯಕ್ಷ ಮುಹಮ್ಮದ್ ಕರಂಬಾರು, ಮಾಜಿ ಸದಸ್ಯರಾದ ಅತ್ತೂರು ಚೆಯ್ಯಬ್ಬ, ಆಯಿಶಾ ಯು.ಕೆ. ಮತ್ತು ಹುಸೈನ್ ಕಾಟಿಪಳ್ಳ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿದ್ದು ಸಾಧಕರ ಪಟ್ಟಿಯನ್ನು ಅಂತಿಮಗೊಳಿಸಿದ್ದಾರೆ. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಸ್ಥಾಯಿ ಸಮಿತಿ ಸಭೆ ಹಾಗೂ ಸರ್ವ ಸದಸ್ಯರ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ಅಂತಿಮಗೊಳಿಸಲಾಗಿದೆ.
ಪ್ರಶಸ್ತಿಯು ತಲಾ ಐವತ್ತು ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕಗಳನ್ನು ಒಳಗೊಂಡಿರುತ್ತದೆ. ಪ್ರಶಸ್ತಿ ಪ್ರದಾನ ಸಮಾರಂಭವು ಸೆ.6ರಂದು ಸಂಜೆ 4.30ಕ್ಕೆ ಮಂಗಳೂರು ಪುರಭವನದಲ್ಲಿ ನಡೆಯಲಿದೆ ಎಂದು ಅಕಾಡೆಮಿ ಅಧ್ಯಕ್ಷ ಉಮರ್ ಯು.ಎಚ್. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Mangalore Karnataka Beary Sahithya Academy awards announced for 2024 for 6 persons.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 11:30 am
HK News Staffer
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am