ಬ್ರೇಕಿಂಗ್ ನ್ಯೂಸ್
03-09-24 11:03 pm Mangalore Correspondent ಕರಾವಳಿ
ಮಂಗಳೂರು, ಸೆ.3 : ನಗರದ ಸೆಂಟ್ರಲ್ ರೈಲ್ವೇ ಸ್ಟೇಷನ್ ರಿಕ್ಷಾ ಪಾರ್ಕ್ ನಲ್ಲಿ ಕ್ಯೂನಲ್ಲಿದ್ದಾಗಲೇ ಹೃದಯಾಘಾತದಿಂದ ಆಟೋ ಚಾಲಕ ಮೃತಪಟ್ಟ ಘಟನೆ ನಡೆದಿದೆ. ಬಜಾಲ್ ನಿವಾಸಿ ಇಕ್ಬಾಲ್ (47) ಎಂಬವರು ಮೃತಪಟ್ಟವರು.
ಮಂಗಳವಾರ ಬೆಳಗ್ಗೆ ಇಕ್ಬಾಲ್ ಎಂದಿನಂತೆ ರಿಕ್ಷಾ ಪಾರ್ಕ್ ನಲ್ಲಿ ಕ್ಯೂನಲ್ಲಿ ಇದ್ದಾಗಲೇ ಎದೆನೋವು ಕಾಣಿಸಿಕೊಂಡಿದ್ದು ತಕ್ಷಣ ಸಹುದ್ಯೋಗಿ ರಿಕ್ಷಾ ಚಾಲಕರು ಜ್ಯೋತಿ ಕೆಎಂಸಿ ಆಸ್ಪತ್ರೆಗೆ ಸಾಗಿಸಿದ್ದು ಅಷ್ಟರಲ್ಲಿ ಮೃತಪಟ್ಟಿದ್ದಾರೆ. ಮೃತರು ಬಜಾಲ್ ವಿದ್ಯಾನಗರ ನಿವಾಸಿಯಾಗಿದ್ದು ಪ್ರಸ್ತುತ ಅಡ್ಯಾರ್ ಕಣ್ಣೂರಿನ ಬೋರುಗುಡ್ಡೆಯ ಬಾಡಿಗೆ ಮನೆಯಲ್ಲಿ ವಾಸವಿದ್ದಾರೆ. ಅವರು ಪತ್ನಿ ಮತ್ತು ಮೂರು ಮಕ್ಕಳನ್ನು ಅಗಲಿದ್ದಾರೆ.
47 year old auto driver dies of heart attack at central railway station in Mangalore. The deceased has been identified as Iqbal from Bajal.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 11:30 am
HK News Staffer
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am