ಬ್ರೇಕಿಂಗ್ ನ್ಯೂಸ್
07-09-24 11:12 pm Mangalore Correspondent ಕರಾವಳಿ
Photo credits : ಚಿತ್ರ : ಮಂಜು ನೀರೇಶ್ವಾಲ್ಯ
ಮಂಗಳೂರು, ಸೆ.7 : ನಗರದ ಸಂಘನಿಕೇತನದಲ್ಲಿ ಕೇಶವ ಸ್ಮ್ರತಿ ಸಂವರ್ಧನ ಸಮಿತಿಯ ಆಶ್ರಯದಲ್ಲಿ ನಡೆಯುತ್ತಿರುವ 77ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ವಿಧ್ಯುಕ್ತ ಚಾಲನೆಗೊಂಡಿದೆ. ಮಣಿಪಾಲ್ ಗ್ಲೋಬಲ್ ಎಜುಕೇಶನ್ ಇದರ ಚೇರ್ಮನ್ ಟಿ.ವಿ ಮೋಹನದಾಸ್ ಪೈ ಉದ್ಘಾಟನೆ ನೆರವೇರಿಸಿದರು.
ಪ್ರಾರಂಭದಲ್ಲಿ ಶ್ರೀ ಮಹಾಗಣಪತಿ ಪ್ರತಿಷ್ಠೆ ಹಾಗೂ ಉತ್ಸವದ ಉದ್ಘಾಟನೆ ನಡೆಯಿತು. ಬಳಿಕ ಧ್ವಜಾರೋಹಣ, ವಂದೇಮಾತರಂ , ಗಣಹೋಮ, ಮಕ್ಕಳಿಗೆ ಚಿತ್ರ ಬಿಡಿಸುವ ಸ್ಪರ್ಧೆ, ಸಭಾ ಕಾರ್ಯಕ್ರಮ ನೆರವೇರಿತು.












ಐದು ದಿನಗಳ ಪರ್ಯಂತ ಅತ್ಯಂತ ಶಿಸ್ತುಬದ್ಧವಾಗಿ ಉತ್ಸವ ನಡೆಯಲಿದ್ದು ಬಳಿಕ ಗಣೇಶನ ಮೂರ್ತಿಯನ್ನು ಮೆರವಣಿಗೆ ಮೂಲಕ ಒಯ್ದು ರಥಬೀದಿಯ ಮಹಮ್ಮಾಯಿ ಕೆರೆಯಲ್ಲಿ ವಿಸರ್ಜಿಸಲಾಗುವುದು. ಕಾರ್ಯಕ್ರಮದಲ್ಲಿ ಸಹಸ್ರಾರು ಭಜಕರು ಪಾಲ್ಗೊಳ್ಳಲಿದ್ದಾರೆ.
ಈ ಸಂದರ್ಭದಲ್ಲಿ ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ, ಪ್ರಮುಖರಾದ ವಿನೋದ್ ಶೆಣೈ , ರಘುವೀರ್ ಕಾಮತ್, ಸಮಿತಿಯ ಅಧ್ಯಕ್ಷ ಪ್ರವೀಣ್ ಕುಮಾರ್ , ಸತೀಶ್ ಪ್ರಭು, ಆನಂದ ಪಾಂಗಳ , ಕೆ.ಪಿ ಟೈಲಾರ್, ಸುರೇಶ್ ಕಾಮತ್, ಸ್ವಮಿಪ್ರಸಾದ್ , ಯಸ್.ಆರ್ ಕುಡ್ವ , ಜೀವನರಾಜ್ ಶೆಣೈ , ಅಭಿಷೇಕ್ ಭಂಡಾರಿ , ನಂದನ್ ಮಲ್ಯ , ಪೂರ್ಣಿಮಾ ಶೆಣೈ , ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ , ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ , ಮಹಾಪೌರ ಸುಧೀರ್ ಶೆಟ್ಟಿ ಹಾಗೂ ನೂರಾರು ಸ್ವಯಂಸೇವಕರು ಉಪಸ್ಥಿತರಿದ್ದರು.
Sanghniketan 77th Ganesh festival begins; Mangalore oldest public festival inaugurated.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 11:30 am
HK News Staffer
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am