ಬ್ರೇಕಿಂಗ್ ನ್ಯೂಸ್
12-09-24 08:12 pm Mangalore Correspondent ಕರಾವಳಿ
ಮಂಗಳೂರು, ಸೆ.12: ಕೇಂದ್ರ ಸರಕಾರ ಪ್ರಾಯೋಜಿತ ಪಶ್ಚಿಮ ಬಂಗಾಳದ ಬೀರೇಂದ್ರ ಮೆಮೋರಿಯಲ್ ಫೈನ್ ಆಟ್ಸ್ ಎಂಡ್ ಕಲ್ಚರಲ್ ಸಂಸ್ಥೆಯವರ ಇಂಟರ್ನ್ಯಾಶನಲ್ ಲೆಜೆಂಡ್ ಆರ್ಟಿಸ್ಟ್ ಅವಾರ್ಡ್ ಶೋ 2024 ಇದರಲ್ಲಿ ಮಂಗಳೂರಿನ ಕಲಾವಿದ ಝುಬೇರ್ ಖಾನ್ ಕುಡ್ಲರಿಗೆ ಎಮ್.ಎಫ್ ಹುಸೈನ್ ಪ್ರಶಸ್ತಿ ಲಭಿಸಿದೆ.
ಜುಬೇರ್ ಕುಡ್ಲ ಅವರ ಬುದ್ಧ ಕಲಾಕೃತಿಗೆ ಈ ಪ್ರಶಸ್ತಿ ನೀಡಲಾಗಿದೆ. ಮಾಜಿ ರಾಷ್ಟ್ರಪತಿ ಡಾ॥ ಎ.ಪಿ.ಜೆ ಅಬ್ದುಲ್ ಕಲಾಂ ಇವರಿಂದ ಮೆಚ್ಚುಗೆ ಪತ್ರ ಪಡೆದಿರುವ ಇವರು ಹಲವಾರು ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಪ್ರಶಸ್ತಿ ಪಡೆದಿರುತ್ತಾರೆ. ಝುಬೇರ್ ಇವರಿಗೆ ಗ್ಲೋಬಲ್ ಪೀಸ್ ಯುನಿರ್ವಸಿಟಿ ಕಲಾಸೇವೆಗಾಗಿ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ಮಂಗಳೂರು ಮಹಾನಗರ ಪಾಲಿಕೆ ನಿವೃತ್ತ ಉದ್ಯೋಗಿ ಆದಂ ಖಾನ್- ಫಾತಿಮಾ ದಂಪತಿಯ ಪುತ್ರರಾಗಿರುವ ಇವರು ಮಂಗಳೂರಿನ ಪ್ರೆಸಿಡೆನ್ಸಿ ಶಾಲೆಯಲ್ಲಿ ಕಲಾ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Mangalore artist Zuber Khan kudla gets MF Husain award. Zuber is working as arts teacher in presidency school.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
05-05-25 05:10 pm
Mangalore Correspondent
Suhas Shetty Murder, VHP, Bajpe Police: ಸುಹಾಸ...
05-05-25 03:24 pm
Paakashala Resturant, Mangalore: ಮಂಗಳೂರಿನಲ್ಲು...
05-05-25 11:22 am
Sharan Pumpwell, Mangalore, threat: ಶರಣ್ ಪಂಪ್...
04-05-25 11:26 pm
Mangalore, Hate speech, BJP MLA Harish Poonja...
04-05-25 08:49 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm