ಬ್ರೇಕಿಂಗ್ ನ್ಯೂಸ್
19-09-24 03:39 pm HK News Desk ಕರಾವಳಿ
ಮಂಗಳೂರು, ಸೆ.19: ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕೊನೆಯ ಐದೂವರೆ ತಿಂಗಳ ಅವಧಿಗೆ ಮೇಯರ್ ಆಗಿ ವಾರ್ಡ್ ನಂಬರ್ 17ರ ಸದಸ್ಯ ಮನೋಜ್ ಕುಮಾರ್ ಕೋಡಿಕಲ್ ಅವಿರೋಧ ಆಯ್ಕೆಯಾಗಿದ್ದಾರೆ.
ಉಪ ಮೇಯರ್ ಆಗಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 58ರ ಸದಸ್ಯೆ ಭಾನುಮತಿ ಪಿ.ಎಸ್. ಆಯ್ಕೆಯಾಗಿದ್ದಾರೆ. ಗುರುವಾರ ಮಂಗಳೂರು ಪಾಲಿಕೆಯಲ್ಲಿ ಮೇಯರ್, ಉಪ ಮೇಯರ್ ಹುದ್ದೆಗೆ ಚುನಾವಣೆ ನಡೆಯಿತು. ಮೇಯರ್ ಹುದ್ದೆಗೆ "ಎಸ್ ಸಿ" ಮೀಸಲಾತಿಯಡಿ ಕಾಂಗ್ರೆಸ್ ಅಭ್ಯರ್ಥಿಗಳು ಇಲ್ಲದ ಕಾರಣ ಅವಿರೋಧವಾಗಿ ಆಯ್ಕೆ ನಡೆಯಿತು.
ಪಾಲಿಕೆಯಲ್ಲಿ ಪ್ರಸಕ್ತ ಬಿಜೆಪಿ ಆಡಳಿತ ಮುಂದಿನ ವರ್ಷದ ಫೆಬ್ರವರಿ 27ರ ವರೆಗೆ ಇರಲಿದೆ. ಐದೂವರೆ ತಿಂಗಳು ಮಾತ್ರ ಮೇಯರ್, ಉಪ ಮೇಯರ್ ಅಧಿಕಾರಾವಧಿ ಇರಲಿದೆ. ಮೈಸೂರು ಪ್ರಾದೇಶಿಕ ಆಯುಕ್ತ ರಮೇಶ್ ಡಿ.ಎಸ್. ಪಾಲಿಕೆಯ ಸಭಾಂಗಣದಲ್ಲಿ ಚುನಾವಣಾ ಪ್ರಕ್ರಿಯೆ ನಿರ್ವಹಿಸಿದರು.
ಪಾಲಿಕೆಯಲ್ಲಿ ಬಿಜೆಪಿ 44, ಕಾಂಗ್ರೆಸ್ 14, ಎಸ್ಡಿಪಿಐ ಇಬ್ಬರು ಸದಸ್ಯ ಬಲವನ್ನು ಹೊಂದಿದೆ. ಚುನಾವಣೆಯಲ್ಲಿ ಸಂಸದ, ಶಾಸಕರು ಸೇರಿ 47 ಮಂದಿ ಚುನಾವಣೆಯಲ್ಲಿ ಮತ ಚಲಾಯಿಸಲು ಅವಕಾಶ ಇತ್ತು. ಸಂಸದ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ ಉಪಸ್ಥಿತರಿದ್ದರು. ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್, ಪಾಲಿಕೆ ಆಯುಕ್ತ ಆನಂದ್ ಉಪಸ್ಥಿತರಿದ್ದರು.
Manoj Kumar from Derebail ward was elected as the mayor of Mangaluru City Corporation (MCC) while Bhanumathi from Bolar ward was elected as the deputy mayor. The elections for the mayor, deputy mayor, and four standing committee members for the 25th term of the MCC was held on September 19 in the Mangala hall of the MCC.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 11:30 am
HK News Staffer
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am