ಬ್ರೇಕಿಂಗ್ ನ್ಯೂಸ್
20-09-24 02:27 pm Mangalore Correspondent ಕರಾವಳಿ
ಕುಂದಾಪುರ, ಸೆ.20: ಎಂಬಿಬಿಎಸ್ ಮುಗಿಸಿ ಉನ್ನತ ವಿದ್ಯಾಭ್ಯಾಸದ ತಯಾರಿ ನಡೆಸುತ್ತಿದ್ದ ವೈದ್ಯರೊಬ್ಬರು ಕೋಟೇಶ್ವರದ ದೇವಸ್ಥಾನದ ಕೆರೆಗೆ ಬಿದ್ದು ಸಾವನಪ್ಪಿದ ಘಟನೆ ನಡೆದಿದೆ.
ಹಂಗಳೂರಿನ ಗೌರೀಶ್ ಬಿ.ಆರ್.(25) ಮೃತ ವಿದ್ಯಾರ್ಥಿ. ಎಂಬಿಬಿಎಸ್ ಮುಗಿಸಿ ಉನ್ನತ ವಿದ್ಯಾಭ್ಯಾಸದ ಸಿದ್ಧತೆ ನಡೆಸುತ್ತಿದ್ದರು. ಬುಧವಾರ ಸಂಜೆ ಈಜುಕೊಳದಲ್ಲಿ ಈಜಲು ಹೋಗುವುದಾಗಿ ಮನೆಯಿಂದ ತೆರಳಿದ್ದು ಬಳಿಕ ನಾಪತ್ತೆಯಾಗಿದ್ದರು. ಹೀಗಾಗಿ ಮನೆಯವರು ಹುಡುಕಾಟ ನಡೆಸಿದ್ದರು.
ಕೋಟೇಶ್ವರ ದೇವಸ್ಥಾನದ ಕೆರೆ ಸಮೀಪ ಅವರ ಬ್ಯಾಗ್, ಮೊಬೈಲ್ ಫೋನ್, ಚಪ್ಪಲಿ ಕಂಡು ಬಂದಿತ್ತು. ಬುಧವಾರ ಸಂಜೆ 5:30ರಿಂದ ರಾತ್ರಿ 11 ಗಂಟೆಯ ನಡುವೆ ಕೆರೆಗೆ ಕಾಲು ಜಾರಿ ಬಿದ್ದಿರಬಹುದು, ಅಥವಾ ಈಜಲು ಇಳಿದು ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಗುರುವಾರ ಬೆಳಗ್ಗೆ ಕೆರೆಯಲ್ಲಿ ಹುಡುಕಿದಾಗ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಮೃತ ಯುವಕನ ಸಹೋದರ ವಿಘ್ನೇಶ್ ಬಿ.ಆರ್. ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Mbbs doctor jumps into temple Lake in koteshwara and commits suicide. The deceased has been identified as Gowrish.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 11:30 am
HK News Staffer
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am