ಬ್ರೇಕಿಂಗ್ ನ್ಯೂಸ್
21-09-24 01:15 pm HK News Desk ಕರಾವಳಿ
ಬೆಂಗಳೂರು, ಸೆ.21: 2024-25ನೇ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕದ ಸರ್ಕಾರಿ, ಖಾಸಗಿ ಶಾಲಾ ಮಕ್ಕಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಅಕ್ಟೋಬರ್ 3ರಿಂದ 20ರ ತನಕ ದಸರಾ ರಜೆ ಘೋಷಿಸಿದೆ. ಈ ಹಿಂದೆ ದಸರಾ ರಜೆ ವಿಳಂಬ ಆಗುತ್ತಿದ್ದರಿಂದ ಕರಾವಳಿ ಭಾಗದಲ್ಲಿ ದಸರಾ ರಜೆಯಲ್ಲಿ ಕೊಂಚ ಮಾರ್ಪಾಡು ಮಾಡಲಾಗುತ್ತಿತ್ತು. ಆದರೆ, ಈ ಬಾರಿ ಯಾವುದೇ ಮಾರ್ಪಾಡು ಮಾಡಿಲ್ಲ.
ಕರ್ನಾಟಕ ರಾಜ್ಯದಲ್ಲಿ 2024ರ ಶೈಕ್ಷಣಿಕ ವರ್ಷವು ಮೇ 29ರಿಂದ ಪ್ರಾರಂಭವಾಗಿತ್ತು. ಮೊದಲ ಅವಧಿ ಅಕ್ಟೋಬರ್ 2ರ ತನಕ ಇರುತ್ತದೆ. ಸೆಪ್ಟೆಂಬರ್ 23ರಿಂದ ಮಧ್ಯಂತರ ಪರೀಕ್ಷೆ ಶುರುವಾಗಿ ತಿಂಗಳ ಕೊನೆಯ ವರೆಗೆ ನಡೆಯಲಿದೆ. ಆ ಬಳಿಕ ಶಾಲಾ ಮಕ್ಕಳಿಗೆ ದಸರಾ ರಜೆ ಶುರುವಾಗಲಿದೆ. ಅಕ್ಟೋಬರ್ 2ರಂದು ಎಲ್ಲಾ ಶಾಲೆಗಳಲ್ಲೂ ಗಾಂಧಿ ಜಯಂತಿ ಆಚರಿಸಿದ ಮರು ದಿನದಿಂದ ಶಾಲಾ ಮಕ್ಕಳು ರಜೆಯ ಮಜಾ ಕಳೆಯಲಿದ್ದಾರೆ.
ಅಕ್ಟೋಬರ್ 3ರಿಂದ 20ರ ತನಕ ಅಂದರೆ 17 ದಿನಗಳ ಕಾಲ ರಜೆ ಸಿಗಲಿದೆ. ಅಕ್ಟೋಬರ್ 21ರಿಂದ 2ನೇ ಅವಧಿ ಪ್ರಾರಂಭವಾಗಲಿದ್ದು, 2025ರ ಏಪ್ರಿಲ್ 10 ತನಕ ನಡೆಯಲಿದೆ. 2024-2025ರ ಶೈಕ್ಷಣಿಕ ವರ್ಷದ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲೆಗಳ ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿವೆ.
Dasara 2024 holidays announced for Karnataka government school, holiday from October 3 to 20
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm