ಬ್ರೇಕಿಂಗ್ ನ್ಯೂಸ್
22-09-24 04:55 pm Mangalore Correspondent ಕರಾವಳಿ
ಮಂಗಳೂರು, ಸೆ.22: ಮಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯೊಂದರಲ್ಲಿ ಟ್ರೈನಿ ವೈದ್ಯನೊಬ್ಬ ಕುಡಿದು ಬಂದು ಕರ್ತವ್ಯಕ್ಕೆ ಹಾಜರಾದ ಬಗ್ಗೆ ವಿಡಿಯೋ ವೈರಲ್ ಆಗಿದೆ. ರಾತ್ರಿ ವೇಳೆ ಕುಡಿದು ಟೈಟ್ ಆಗಿದ್ದ ವೈದ್ಯನಿಗೆ ರೋಗಿಗಳ ಸಂಬಂಧಿಕರು ವಿಡಿಯೋ ಮಾಡಿ ತರಾಟೆಗೆತ್ತಿಕೊಂಡಿದ್ದಾರೆ.
ಕುಡಿದು ಟೈಟ್ ಆಗಿ ರಸ್ತೆಯಲ್ಲಿ ಬಿದ್ದಿರುವ ರೀತಿ ಯುವಕನ ಮೈಯಲ್ಲಿ ಕೆಸರು ಮಣ್ಣು ಅಂಟಿಕೊಂಡಿತ್ತು. ಐಸಿಯು ವಾರ್ಡ್ ಒಳಗಡೆ ಕುಳಿತಿದ್ದ ಯುವ ವೈದ್ಯ ಡ್ಯೂಟಿ ಡಾಕ್ಟರ್ ಆಗಿ ಕರ್ತವ್ಯದಲ್ಲಿದ್ದ. ಹೀಗಾಗಿ ವಾರ್ಡ್ ಒಳಗಿನ ಮೂಲೆಯಲ್ಲಿ ಕುಳಿತಿದ್ದ ವ್ಯಕ್ತಿಯನ್ನು ರೋಗಿಯ ಸಂಬಂಧಿಕರು ಮೊಬೈಲ್ ನಲ್ಲಿ ವಿಡಿಯೋ ಮಾಡಿ ಪ್ರಶ್ನಿಸಿದ್ದಾರೆ. ಸೆಕ್ಯುರಿಟಿ ಬಳಿ ಕೇಳಿದಾಗ, ಆತ ಡ್ಯೂಟಿ ಡಾಕ್ಟರ್ ಎಂದು ಹೇಳುವುದು ವಿಡಿಯೋದಲ್ಲಿದೆ.




ರಾತ್ರಿ ಮಳೆಯ ನಡುವೆ ಕುಡಿದು ಯುವ ವೈದ್ಯನೊಬ್ಬ ನೇರವಾಗಿ ಆಸ್ಪತ್ರೆಗೆ ಬಂದಿದ್ದ ಎನ್ನಲಾಗಿದೆ. ಮಂಗಳೂರು ನಗರದ ಪ್ರತಿಷ್ಠಿತ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಘಟನೆ ನಡೆದಿದ್ದು ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ಷೇರ್ ಮಾಡುತ್ತಿದ್ದು ಮೆಡಿಕಲ್ ಕಾಲೇಜು ಆಸ್ಪತ್ರೆಯ ಅವಸ್ಥೆ ಬಗ್ಗೆ ಪ್ರಶ್ನೆ ಮಾಡುತ್ತಿದ್ದಾರೆ.
Mangalore Duty doctor in ICU seen fully drunk, video goes viral. Patients party who saw the doctor in drunk condition have shot the video after which it has gone viral on social media. The young doctor is from Aj hospital it is said.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm