ಬ್ರೇಕಿಂಗ್ ನ್ಯೂಸ್
27-09-24 03:51 pm Mangalore Correspondent ಕರಾವಳಿ
ಮಂಗಳೂರು, ಸೆ.27 : ಮಂಗಳೂರು ದಸರಾ ಮಹೋತ್ಸವ ಅಂಗವಾಗಿ ಶರಧಿ ಪ್ರತಿಷ್ಠಾನ ವತಿಯಿಂದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಹಯೋಗದಲ್ಲಿ ಅಕ್ಟೋಬರ್ 6ರಂದು ಬೆಳಗ್ಗೆ 10ರಿಂದ ಸಾಯಂಕಾಲ 7ರ ವರೆಗೆ ಮುದ್ದುಕೃಷ್ಣ ಮತ್ತು ನವದುರ್ಗೆಯರ ವೇಷ ಸ್ಪರ್ಧೆ ಆಯೋಜಿಸಲಾಗಿದೆ.
ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಹೆಸರು ನೋಂದಾಯಿಸಲು ಬಿಜೈನಲ್ಲಿರುವ ಪುನೀಕ್ ಸ್ಟುಡಿಯೋವನ್ನು (8073214624, 7090777241) ಸಂಪರ್ಕಿಸಬಹುದು. ಹೆಸರು ನೋಂದಾವಣೆಗೆ ಅಕ್ಟೋಬರ್ 1 ಕೊನೆ ದಿನವಾಗಿದೆ.

ಸ್ಪರ್ಧೆಯ ನಿಯಮಗಳು ಈ ಕೆಳಗಿನಂತಿವೆ. 1ರಿಂದ 15 ವರ್ಷ ವಯಸ್ಸಿನ ಮಕ್ಕಳಿಗೆ ಮುದ್ದು ಶಾರದೆ ಮತ್ತು ನವದುರ್ಗೆಯರ ವೇಷ ಸ್ಪರ್ಧೆ ನಡೆಯಲಿದೆ. ಮಗುವಿಗೆ ಮುದ್ದು ಶಾರದೆ ಅಥವಾ ನವದುರ್ಗೆಯರ ಯಾವುದಾದರೂ ಒಂದು ವೇಷ ಧರಿಸಿ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಅವಕಾಶವಿದೆ. ಎರಡು ನಿಮಿಷ ಕಾಲಾವಕಾಶದಲ್ಲಿ ಸ್ತಬ್ಧಚಿತ್ರ, ನೃತ್ಯ, ಅಭಿನಯ, ಶ್ಲೋಕ, ಅಥವಾ ಹಾಡುಗಳನ್ನು ಸ್ಪರ್ಧಿಗಳು ಆಯ್ಕೆ ಮಾಡಿಕೊಳ್ಳಬಹುದು. ಪ್ರದರ್ಶನಕ್ಕೆ ಬೇಕಾದ ಪರಿಕರಗಳನ್ನು ಸ್ಪರ್ಧಾಳುಗಳೇ ತರಬೇಕು.
October 6th Kudroli temple to hold mudu sharada in Mangalore from morning 10 to evening 7.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 10:35 am
HK News Staffer
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am