ಬ್ರೇಕಿಂಗ್ ನ್ಯೂಸ್
03-10-24 02:20 pm Mangalore Correspondent ಕರಾವಳಿ
ಬೆಳ್ತಂಗಡಿ, ಅ.3: ತಲೆ ಮೇಲೆ ದಾರಂದಕ್ಕೆಂದು ಇಡಲಾಗಿದ್ದ ಮರದ ತುಂಡು ಬಿದ್ದು ಆರು ವರ್ಷದ ಪುಟ್ಟ ಬಾಲಕಿ ಸಾವನ್ನಪ್ಪಿರುವ ದಾರುಣ ಘಟನೆ ಬೆಳ್ತಂಗಡಿಯ ಪುತ್ತಿಲ ಗ್ರಾಮದ ಕುಂಡಡ್ಕ ಎಂಬಲ್ಲಿ ನಡೆದಿದೆ.
ಹಾರೀಸ್ ಮುಸ್ಲಿಯಾರ್ ಮತ್ತು ಅಸ್ಮಾ ದಂಪತಿ ಪುತ್ರಿ, ಕೇರ್ಯಾ ಸರಕಾರಿ ಶಾಲೆಯ 1ನೇ ತರಗತಿಯ ಅಲ್ಫಿಯಾ (6) ಮೃತ ಬಾಲಕಿ. ಮಗುವಿನ ತಂದೆ ಕುಂಡಡ್ಕದಲ್ಲಿ ನೂತನ ಮನೆಯನ್ನು ನಿರ್ಮಾಣ ಮಾಡುತ್ತಿದ್ದಾರೆ. ಮನೆಯ ಮುಖ್ಯ ದ್ವಾರಕ್ಕೆ ದಾರಂದ ಜೋಡಿಸಲು ಮನೆ ಗೋಡೆಯ ಪಕ್ಕದಲ್ಲಿ ದಾರಂದವನ್ನು ಇರಿಸಿದ್ದರು. ಮಗು ಅದರ ಪಕ್ಕದಲ್ಲಿ ಆಟವಾಡುತ್ತಿರುವಾಗ ಬುಧವಾರ ಸಂಜೆ ದಾರಂದ ಮರದ ತುಂಡು ಮಗುವಿನ ಮೇಲೆ ಬಿದ್ದು ತಲೆಗೆ ಗಂಭೀರ ಗಾಯಗೊಂಡಿತ್ತು. ಕೂಡಲೇ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮಗು ಸಾವನ್ನಪ್ಪಿದೆ ಎನ್ನಲಾಗಿದೆ.
ಕೇರ್ಯ ಮಸೀದಿಯಲ್ಲಿ ಅಂತ್ಯ ಸಂಸ್ಕಾರ ನಡೆಯಿತು.
Beltangady Door frame falls killing six year old girl before house inauguration. A six-year-old girl died after a door frame, which was kept for installation in a new house, fell on her at Kerya Konale near Kundadka in Puttila village of the taluk.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
10-09-26 10:27 am
HK News Staffer
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
ಮಂಗಳೂರು ರೈಲ್ವೇ ಆಡಳಿತಾತ್ಮಕ ವರ್ಗಾವಣೆ ಪ್ರಕ್ರಿಯೆ...
08-09-26 05:20 pm
10-09-26 02:18 pm
HK News Staffer
5 ವರ್ಷಗಳಿಂದ ಕೋರ್ಟ್ಗೆ ಹಾಜರಾಗದೆ ತಲೆಮರೆಸಿಕೊಂಡಿದ...
09-09-26 08:16 pm
ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್ನಲ್ಲಿ ಬಟ್ಟೆ...
09-09-26 07:45 pm
ಮನದಲ್ಲೂ ಹುಲಿ, ಡಿಪಿಯಲ್ಲೂ ಹುಲಿ ; ಕೊನೆಗೆ ಅದೇ ಹುಲ...
09-09-26 07:44 pm
ಹೆಂಡತಿ ಅಡುಗೆ ಮಾಡಲ್ಲ, ಅತಿಯಾಗಿ ಮೊಬೈಲ್ ಫೋನ್ ಬಳಸು...
09-09-26 06:20 pm