ಬ್ರೇಕಿಂಗ್ ನ್ಯೂಸ್
05-10-24 07:11 pm Mangalore Correspondent ಕರಾವಳಿ
ಮಂಗಳೂರು, ಅ.5 : ಸೌತ್ ಆಫ್ರಿಕಾದ ಸನ್ ಸಿಟಿಯಲ್ಲಿ ನಡೆದ ಕಾಮನ್ವೆಲ್ತ್ ಪವರ್ ಲಿಫ್ಟಿಂಗ್ ಚಾಂಪಿಯನ್ಶಿಪ್ 2024 ರ ಬೆಂಚ್ ಪ್ರೆಸ್ ಸ್ಪರ್ಧೆಯಲ್ಲಿ ಮಂಗಳೂರಿನ ಲಿಫ್ಟರ್ ಪ್ರದೀಪ್ ಕುಮಾರ್ ಆಚಾರ್ಯ 237.50 ಕಿಲೋ ಭಾರ ಎತ್ತುವ ಮೂಲಕ ಚಿನ್ನದ ಪದಕ ಗಳಿಸಿದ್ದಾರೆ.


ನ್ಯೂ ಸೌತ್ ವೇಲ್ಸ್ ನ ಥಾಮಸ್, ಇಂಗ್ಲೆಂಡ್ ನ ಟೇಲರ್ ಕ್ರಮವಾಗಿ ಬೆಳ್ಳಿ, ಕಂಚಿನ ಪದಕ ಗೆದ್ದುಕೊಂಡರು. ಪ್ರದೀಪ್ ಕುಮಾರ್ ಅವರು ಮಂಗಳೂರಿನ ಬಾಲಾಂಜನೇಯ ಜಿಮ್ನಾಸಿಯಂ ಸದಸ್ಯ. ಸತೀಶ್ ಕುಮಾರ್ ಕುದ್ರೋಳಿ ಅವರಿಂದ ಮಾರ್ಗದರ್ಶನ ಪಡೆಯುತ್ತಿದ್ದಾರೆ.
ಮಂಗಳೂರಿನ ಕಷಾರ್ಪ್ ಫಿಟ್ನೆಸ್ ಸಂಸ್ಥೆಯಲ್ಲಿ ಜನರಲ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಾರೆ.
Mangalore Pradeep Acharya bags gold for India in commonwealth powerlifting at south Africa.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm