ಬ್ರೇಕಿಂಗ್ ನ್ಯೂಸ್
13-10-24 12:02 pm Mangalore Correspondent ಕರಾವಳಿ
ಉಪ್ಪಿನಂಗಡಿ, ಅ 13: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕದಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಘಟನೆ ಶುಕ್ರವಾರ ತಡರಾತ್ರಿ 11.30ರ ಸುಮಾರಿಗೆ ಸಂಭವಿಸಿದೆ.
ಬಸ್ಸಿನ ಚಾಲಕ ಬಸ್ನ ಚಕ್ರದಡಿಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಮೃತಪಟ್ಟವರನ್ನು ಮೈಸೂರು ಮೂಲದ ಭರತ್ (28) ಎಂದು ಗುರುತಿಸಲಾಗಿದೆ.
ಬೆಂಗಳೂರಿನಿಂದ ಪ್ರಯಾಣಿಕರನ್ನು ಗೋಕರ್ಣದಲ್ಲಿ ಇಳಿಸಿ, ಬಳಿಕ ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ಪ್ರಯಾಣಿಕರನ್ನು ಹತ್ತಿಸಲು ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.
ಬಸ್ಸಿನಲ್ಲಿ ಚಾಲಕ ಹಾಗೂ ಸಹ ಚಾಲಕರಿಬ್ಬರೂ ಮಾತ್ರ ಪ್ರಯಾಣಿಸುತ್ತಿದ್ದು, ಸಹ ಚಾಲಕ ಅವಿನಾಶ್ ಅವರು ಅಪಾಯದಿಂದ ಪಾರಾಗಿದ್ದಾರೆ. ಬೇರೆ ಪ್ರಯಾಣಿಕರು ಇಲ್ಲದ ಕಾರಣ ಹೆಚ್ಚಿನ ಸಾವು ನೋವು ಸಂಭವಿಸಲಿಲ್ಲ.
ಮೃತದೇಹವನ್ನು ಪುತ್ತೂರಿನ ಸರಕಾರಿ ಶವಗಾರದಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ವಾರಸುದಾರರಿಗೆ ಹಸ್ತಾಂತರಿಸಲಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
Mangalore Gudya, Bangalore Mangalore bus plunges into stream, driver dies on spot. The deceased has been identified as Bharath (29) from Mysuru.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am