ಬ್ರೇಕಿಂಗ್ ನ್ಯೂಸ್
17-10-24 12:34 pm Mangalore Correspondent ಕರಾವಳಿ
ಮಂಗಳೂರು, ಅ.17: ಈಜುಕೊಳದಲ್ಲಿ ಉಸಿರು ಬಿಗಿ ಹಿಡಿದು 37 ಸೆಕೆಂಡ್ಸ್ಗಳಲ್ಲಿ 26 ಸೋಮರ್ಸಾಲ್ಟ್ಸ್(ಪಲ್ಟಿ) ಮೂಲಕ ನೊಬೆಲ್ ವಿಶ್ವದಾಖಲೆ ನಿರ್ಮಿಸಿರುವ ಮಂಗಳೂರಿನ 13ರ ಹರೆಯದ ಬಾಲಕ ಹ್ಯಾಡ್ರಿಯನ್ ವೇಗಸ್ನನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸನ್ಮಾನಿಸಿ, ಅಪರೂಪದ ಪ್ರತಿಭೆಯನ್ನು ಪ್ರೋತ್ಸಾಹಿಸಿದ್ದಾರೆ.
ಮಂಗಳೂರಿನ ಕಾರ್ಮೆಲ್ ಸಿಬಿಎಸ್ಇ ಶಾಲೆಯಲ್ಲಿ 8ನೇ ತರಗತಿ ಓದುತ್ತಿರುವ ಹ್ಯಾಡ್ರಿಯನ್ ವೇಗಸ್ ಮಂಗಳೂರಿನ ಎಮ್ಮೆಕೆರೆ ಅಂತಾರಾಷ್ಟ್ರೀಯ ಈಜುಕೊಳದಲ್ಲಿ ಈ ಸಾಧನೆಯನ್ನು ಮಾಡಿ ಗಮನಸೆಳೆದಿದ್ದಾನೆ. 15 ವರ್ಷದೊಳಗಿನ ವಯೋಮಾನದಲ್ಲಿ ನೀರಿನೊಳಗೆ ಪಲ್ಟಿ ಹೊಡೆದು ಸಾಹಸ ಮಾಡಿರುವ ಪ್ರಪ್ರಥಮ ದಾಖಲೆ ಇದಾಗಿದೆ. ಮುಂದೆ ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸುವ ಕನಸನ್ನು ಹ್ಯಾಡ್ರಿಯನ್ ಇಟ್ಟು ಕೊಂಡಿದ್ದಾರೆ.
ಸಾಮಾನ್ಯವಾಗಿ ಈಜುಕೊಳದ ಅಂಚು ಹಿಡಿದುಕೊಂಡು ಪಲ್ಟಿ ಹಾಕಲಾಗುತ್ತದೆ. ಆದರೆ ಈಜುಕೊಳದ ಮಧ್ಯ ಭಾಗದ ನೀರಿನಲ್ಲಿ ಏಕಕಾಲಕ್ಕೆ 26 ಪಲ್ಟಿ ಹೊಡೆಯುವುದು ಹ್ಯಾಡ್ರಿಯನ್ ದಾಖಲೆಯಾಗಿದ್ದು, ಈ ಅಪರೂಪದ ಸಾಧನೆ ಬಗ್ಗೆ ಮಾಹಿತಿ ಪಡೆದುಕೊಂಡ ಸಂಸದ ಕ್ಯಾ. ಚೌಟ ಅವರು ದಕ್ಷಿಣ ಕನ್ನಡದ ಬಾಲಕನ ಸಾಧನೆಗೆ ಕಾರಣರಾಗಿರುವ ಸ್ವಿಮ್ಮಿಂಗ್ ಕೋಚ್ ಅರೋಮಲ್ ಎ.ಎಸ್. ಹಾಗೂ ಪೋಷಕರ ಪರಿಶ್ರಮ, ಪ್ರೋತ್ಸಾಹವನ್ನು ಶ್ಲಾಘಿಸಿದ್ದಾರೆ.
Thirteen-year-old Hadrian Vegas from Mangaluru made history by setting a new world record for performing 26 underwater somersaults in just 37 seconds at the Emmekere International Swimming Pool. The feat was officially recognized by Dr. Krishnamurti, State Director of Nobel World Records.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
Puttenahalli, Inspector Ravi, Case: ಪುಟ್ಟೇನಹಳ...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am