ಬ್ರೇಕಿಂಗ್ ನ್ಯೂಸ್
24-10-24 12:55 pm Mangaluru Correspondent ಕರಾವಳಿ
ಮಂಗಳೂರು, ಅ.24: ದಕ್ಷಿಣ ಕನ್ನಡ ಸ್ಥಳೀಯಾಡಳಿತ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ 1704 ಹೆಚ್ಚು ಮತಗಳಿಂದ ಗೆಲುವು ಸಾಧಿಸಿದ್ದಾರೆ.
ಅ.21ರಂದು ನಡೆದ ಚುನಾವಣೆಯ ಮತ ಎಣಿಕೆ ಇಂದು ಮಂಗಳೂರಿನ ಅಲೋಶಿಯಸ್ ಪಿಯು ಕಾಲೇಜಿನಲ್ಲಿ ನಡೆಯಿತು. 12 ಟೇಬಲ್ ಗಳಲ್ಲಿ ಮತಗಳನ್ನು ವಿಂಗಡಿಸಿ ಎಣಿಕೆ ನಡೆಸಲಾಯಿತು. ಪ್ರತಿ ಟೇಬಲ್ ನಲ್ಲಿಯೂ ಬಿಜೆಪಿ ಅಭ್ಯರ್ಥಿಗೆ ಹೆಚ್ಚು ಮತಗಳು ಬಿದ್ದವು. ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪರವಾಗಿ 3656 ಮತಗಳು ಹಾಗೂ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಪರವಾಗಿ 1952 ಮತಗಳು ಬಿದ್ದವು.

ಕಾಲೇಜು ಆವರಣದಲ್ಲಿ ಭಾರೀ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ನೆರೆದಿದ್ದು ಮಂಗಳೂರು ನಗರದಾದ್ಯಂತ ವಿಜಯೋತ್ಸವಕ್ಕೆ ಸಿದ್ಧತೆ ನಡೆಸಿದ್ದಾರೆ. 6032 ಮತದಾರರಲ್ಲಿ 5096 ಮತಗಳು ಚಲಾವಣೆ ಆಗಿದ್ದವು.
In a much-anticipated result, the BJP's Kishore Kumar Puttur has secured a comfortable win in the legislative council by-election for the Dakshina Kannada local authorities’ constituency. The election, held on October 21, was necessitated following the election of Kota Srinivas Poojary to the Lok Sabha. The results were announced on Thursday, October 24
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am