ಬ್ರೇಕಿಂಗ್ ನ್ಯೂಸ್
01-11-24 10:16 pm Mangalore Correspondent ಕರಾವಳಿ
ಉಳ್ಳಾಲ, ನ.1: ರಸ್ತೆ ಅಂಚಿನ ಕಬ್ಬಿಣದ ತಡೆ ಬೇಲಿಗೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಸಹ ಸವಾರನಾಗಿದ್ದ ವಿದ್ಯಾರ್ಥಿಯೋರ್ವ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಉಳ್ಳಾಲ ನೇತ್ರಾವತಿ ಸೇತುವೆ ಬಳಿ ನಡೆದಿದೆ.
ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಸಮೀಪದ ಲೊರೆಟ್ಟೋ ಪದವು ನಿವಾಸಿ ಸಲ್ಮಾನ್ ಫಾರೀಶ್ (19) ಮೃತ ವಿದ್ಯಾರ್ಥಿ. ಬೈಕ್ ಸವಾರ ಮಹಮ್ಮದ್ ಶಾಕೀರ್ ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಲತಃ ಬಿ.ಸಿ.ರೋಡ್ ನಿವಾಸಿಗಳಾದ ಬೈಕ್ ಸವಾರರಿಬ್ಬರು ಕೊಣಾಜೆಯ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು. ಇಂದು ಸಂಜೆ ವಿದ್ಯಾರ್ಥಿಗಳು ಕೊಣಾಜೆಯಿಂದ ಮಂಗಳೂರಿಗೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ನೇತ್ರಾವತಿ ಸೇತುವೆ ಬಳಿ ಘಟನೆ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ವಾಹನದಲ್ಲಿದ್ದ ಇಬ್ಬರೂ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರು. ಈ ಪೈಕಿ ಸಲ್ಮಾನ್ ಫಾರೀಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.


ಗುರುವಾರ ಸಂಜೆಯೂ ನೇತ್ರಾವತಿ ಸೇತುವೆ ಬಳಿಯ ಆಡಂಕುದ್ರು ಎಂಬಲ್ಲಿ ನಿಯಂತ್ರಣ ತಪ್ಪಿದ ಟೆಂಪೋ ಲಾರಿಯೊಂದು ಹರಿದು ಪಾದಚಾರಿ ಫರಂಗಿಪೇಟೆ ನಿವಾಸಿ ಮಧ್ಯ ವಯಸ್ಕ ಆದಂ ಎಂಬವರು ಮೃತಪಟ್ಟಿದ್ದರು.
Mangalore Ullal accident, 19 year old college student killed on spot after bike hits road side rod. The deceased has been identified as Salman Farish.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am