ಬ್ರೇಕಿಂಗ್ ನ್ಯೂಸ್
02-11-24 02:07 pm Mangalore Correspondent ಕರಾವಳಿ
ಕಡಬ, ನ 02: ಅನಾರೋಗ್ಯದ ಹಿನ್ನೆಲೆ ಶಸ್ತ್ರಚಿಕಿತ್ಸೆ ನಡೆಯುತ್ತಿದ್ದ ವೇಳೆ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನ.2ರ ಶನಿವಾರ ನಡೆದಿದೆ.
ಕಡಬ ತಾಲೂಕಿನ ಕರ್ಮಾಯಿ ನಿವಾಸಿ ಜಾರ್ಜ್ ಎಂಬವರ ಪುತ್ರ ಜೈಸನ್ ಜಾರ್ಜ್ (29) ಮೃತಪಟ್ಟ ಯುವಕ
ಅನಾರೋಗ್ಯದಿಂದ ಬಳಲುತ್ತಿದ್ದ ಈತನನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರದಂದು ಶಸ್ತ್ರಚಿಕಿತ್ಸೆ ನಡೆಯುತ್ತಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಮೃತ ಜೈಸನ್ ತಂದೆ, ತಾಯಿ, ಸಹೋದರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
Kadaba 29 year old youth dies during surgery at hospital in Mangalore. The deceased has been identified as Jaison George. He was suffering from some illness and was brought to hospital in Mangalore.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am