ಬ್ರೇಕಿಂಗ್ ನ್ಯೂಸ್
02-11-24 02:43 pm Mangalore Correspondent ಕರಾವಳಿ
ಪುತ್ತೂರು, ನ.2: ಸ್ಕೂಟರ್ನಲ್ಲಿ ತೆರಳುತ್ತಿದ್ದ ಸವಾರನ ಮೇಲೆ ಮರವೊಂದು ಜನರಾಯನ ರೂಪದಲ್ಲಿ ಎರಗಿದ್ದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಪುಳಿಕುಕ್ಕು ಎಂಬಲ್ಲಿ ನಡೆದಿದೆ.
ಕಡಬದಿಂದ ಪಂಜದ ಮನೆಯ ಕಡೆಗೆ ತೆರಳುತ್ತಿದ್ದ ಸ್ಕೂಟರ್ ಸವಾರ ಸೀತಾರಾಮ (58) ವಿಧಿಯಾಟಕ್ಕೆ ಬಲಿಯಾದವರು. ಪುಳಿಕುಕ್ಕು ಸಮೀಪದ ತಿರುವಿನಲ್ಲಿ ಬೃಹತ್ ಗಾತ್ರದ ಧೂಪದ ಮರವೊಂದು ನೇರವಾಗಿ ಇವರ ಮೈಮೇಲೆ ಬಿದ್ದಿದೆ. ಇದರಿಂದ ಸ್ಕೂಟರ್ ಸವಾರ ಸ್ಥಳದಲ್ಲೇ ಪ್ರಾಣ ಕಳಕೊಂಡಿದ್ದಾರೆ.
ರಸ್ತೆ ಬದಿಯ ಮರ ಉರುಳಿ ಬಿದ್ದಿದ್ದಕ್ಕೆ ಅರಣ್ಯ ಇಲಾಖೆಯ ಅಸಡ್ಡೆ ಕಾರಣ ಎಂದು ಸಾರ್ವಜನಿರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮರದ ಬಗ್ಗೆ ಅನೇಕ ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ನಿರ್ಲಕ್ಷ್ಯ ವಹಿಸಿದ್ದರು. ಈಗ ಅಮಾಯಕರೊಬ್ಬರು ಪ್ರಾಣ ಕಳಕೊಳ್ಳುವಂತಾಯ್ತು ಎಂದಿದ್ದಾರೆ. ಸೀತಾರಾಮ ಅವರು ಎಡಮಂಗಲ ಸೊಸೈಟಿಯ ಪಿಗ್ಮಿ ಕಲೆಕ್ಟರ್ ಆಗಿದ್ದು ಕಡಬದಿಂದ ಹರಕೆಗೆ ಕೋಳಿ ಖರೀದಿಸಿ ಮನೆಗೆ ಬರುತ್ತಿದ್ದಾಗ ಜವರಾಯ ಎರಗಿದ್ದಾನೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿದ್ದಾರೆ.
58 year old man dies after tree falls on him at kadaba in Mangalore. The deceased has been identified as Sitharam. Public have slammed the forest officals for showing negligence
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am