ಬ್ರೇಕಿಂಗ್ ನ್ಯೂಸ್
12-12-20 03:31 pm Mangalore Correspondent ಕರಾವಳಿ
ಮಂಗಳೂರು, ಡಿ.12: ನಗರದ ಪಿವಿಎಸ್ ಸರ್ಕಲ್ ಬಳಿ ಸಂಚರಿಸುತ್ತಿದ್ದ ಕಾರಿಗೆ ಬೆಂಕಿ ಹಿಡಿದ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.
ಕಾರಿನಲ್ಲಿ ಚಾಲಕನ ಸಹಿತ ಇತರ ಮೂವರು ಮಹಿಳೆಯರು ಇದ್ದರು. ಅವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.



ಕೊಡಿಯಾಲ್ಬೈಲ್ ಕಡೆಯಿಂದ ಬಂದ ಕಾರು ಪಿವಿಎಸ್ ಸರ್ಕಲ್ ತಲುಪುತ್ತಿದ್ದಂತೆಯೇ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಚಾಲಕ ಕಾರು ನಿಲ್ಲಿಸಿದ್ದು ಅದರಲ್ಲಿದ್ದ ಮೂವರು ಮಹಿಳೆಯರು ಕಾರಿನಿಂದ ಇಳಿದಿದ್ದಾರೆ. ಬೆಂಕಿ ಹೊತ್ತಿ ಉರಿಯುತ್ತಿದ್ದಂತೆಯೇ ಸಂಚಾರಿ ಪೊಲೀಸರು ಸಾರ್ವಜನಿಕರ ಸಹಕಾರದಿಂದ ಬೆಂಕಿ ನಂದಿಸಿದರು. ಬಳಿಕ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸಿದರು. ಆದಾಗ್ಯೂ ಕಾರು ಭಾಗಶಃ ಸುಟ್ಟು ಕರಕಲಾಗಿದೆ.
Video:
In a freak accident, a Tata Indica car caught fire accidentally, near Manasa Towers at Kodialbail on Saturday, December 12. The mishap took place due to a short circuit and no one was hurt, it is gathered.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
21-12-25 11:04 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
21-12-25 09:36 pm
Mangalore Correspondent
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am