ಬ್ರೇಕಿಂಗ್ ನ್ಯೂಸ್
05-11-24 04:19 pm Mangalore Correspondent ಕರಾವಳಿ
ಬೆಳ್ತಂಗಡಿ, ನ.5: ವಿಷ ಸೇವಿಸಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ಕೊಕ್ಕಡ ಮೂಲದ ಬಿಎಸ್ಸಿ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಬೆಳ್ತಂಗಡಿ ತಾಲೂಕಿನ ಕೊಕ್ಕಡ ಹಳ್ಳಿಂಗೇರಿ ನಿವಾಸಿ ಪೌಲ್ ಡಿಸೋಜ ಮತ್ತು ಗ್ರೇಸಿ ಡಿಸೋಜ ದಂಪತಿಯ ಪುತ್ರಿ ಪ್ರಿಯಾಂಕಾ ಡಿ’ಸೋಜ(19) ಮೃತ ವಿದ್ಯಾರ್ಥಿನಿ. ಎಂಟು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿ ಪ್ರಿಯಾಂಕಾ ಆತ್ಮಹತ್ಯೆಗೆ ಯತ್ನಿಸಿದ್ದಳು. ಇದರಿಂದ ಗಂಭೀರ ಸ್ಥಿತಿಯಲ್ಲಿದ್ದ ಪ್ರಿಯಾಂಕ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಮಂಗಳವಾರ ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.
ಪ್ರಿಯಾಂಕ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಎಸ್ಸಿ ವಿದ್ಯಾರ್ಥಿನಿಯಾಗಿದ್ದಳು. ಪ್ರಿಯಾಂಕ ಸಾವಿನ ಹಿನ್ನೆಯಲ್ಲಿ ಕಾಲೇಜಿಗೆ ಮಂಗಳವಾರ ರಜೆ ನೀಡಲಾಗಿತ್ತು. ಯಾವ ಕಾರಣಕ್ಕೆ ವಿಷ ಸೇವನೆ ಮಾಡಿದ್ದಳು ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
19 year old girl from Belthangady girl commits suicide, dies at wenlok hospital in Mangalore. The deceased has been identified as Priyanaka Dsouza. She committed suicide by consuming rat poison.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am