ಬ್ರೇಕಿಂಗ್ ನ್ಯೂಸ್
09-11-24 01:52 pm Mangalore Correspondent ಕರಾವಳಿ
ಮಂಗಳೂರು, ನ.9: ನವ ದೆಹಲಿಯ ಪಬ್ಲಿಕ್ ರಿಲೇಶನ್ ಕೌನ್ಸಿಲ್ ಆಫ್ ಇಂಡಿಯಾ ವತಿಯಿಂದ ನೀಡಲಾಗುವ 2024ರ ಸಾಲಿನ ಚಾಣಕ್ಯ ರಾಷ್ಟ್ರೀಯ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಆಯ್ಕೆಯಾಗಿದ್ದಾರೆ.
ಮಂಗಳೂರಿನ ಹೋಟೆಲ್ ಮೋತಿಮಹಲ್ ನಲ್ಲಿ ನಡೆದ ಪಬ್ಲಿಕ್ ರಿಲೇಶನ್ ಸೊಸೈಟಿ ಆಫ್ ಇಂಡಿಯಾ ಸಂಸ್ಥೆಯ ವಿಶ್ವ ಸಂವಹನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೇಂದ್ರ ವಿದ್ಯುತ್ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯದ ರಾಜ್ಯ ಸಚಿವ ಶ್ರೀಪಾದ್ ಎಸ್ಸೋ ನಾಯಕ್ ಅವರು ಶ್ರೀನಿವಾಸ ನಾಯಕ್ ಗೆ ಪ್ರಶಸ್ತಿ ಪ್ರದಾನ ಮಾಡಿದರು.
ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಉತ್ತಮ ಸಾರ್ವಜನಿಕ ಸಂಪರ್ಕಕ್ಕಾಗಿ ನರೇಶ್ ಕುಮಾರ್ ಸ್ಮರಣಾರ್ಥ ಚಾಣಕ್ಯ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಶ್ರೀನಿವಾಸ್ ನಾಯಕ್ ಇಂದಾಜೆ ಅವರು ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪಡೆದಿದ್ದಾರೆ. ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಬ್ರ್ಯಾಂಡ್ ಮಂಗಳೂರು, ಪತ್ರಕರ್ತರ ಗ್ರಾಮ ವಾಸ್ತವ್ಯದ ಮೂಲಕ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದಾರೆ.
Mangalore Journalist and president of district working journalist union Srinivas Nayak gets Public relation counil of India Chanakya award.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am