ಬ್ರೇಕಿಂಗ್ ನ್ಯೂಸ್
10-11-24 11:13 pm Mangalore Correspondent ಕರಾವಳಿ
ಮಂಗಳೂರು, ನ.10: ಬಸ್ ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಕಾರಿಗೆ ತಾಗಿದೆಯೆಂದು ಯುವಕರ ತಂಡವೊಂದು ಬಸ್ಸನ್ನು ಅಡ್ಡಗಟ್ಟಿ ಚಾಲಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಯಾಣಿಕರ ಎದುರಲ್ಲಿ ಭೀತಿ ಸೃಷ್ಟಿಸಿದ ಘಟನೆ ವಾಮಂಜೂರಿನಲ್ಲಿ ನಡೆದಿದ್ದು ಕಂಕನಾಡಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು - ಮೂಡುಬಿದ್ರೆ ಸಂಚರಿಸುವ ಎಪಿಎಂ ಹೆಸರಿನ ಖಾಸಗಿ ಬಸ್ಸನ್ನು ವಾಮಂಜೂರಿನಲ್ಲಿ ಅಡ್ಡ ಹಾಕಿದ ಮುಸ್ಲಿಂ ಯುವಕರ ತಂಡವು ಚಾಲಕನಿಗೆ ಹಲ್ಲೆ ಮಾಡಲು ಯತ್ನಿಸಿದೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು ಚಾಲಕನನ್ನು ಬಸ್ಸಿನಿಂದ ಇಳಿಯುವಂತೆ ಜೋರು ಮಾಡುವ ವಿಡಿಯೋ ಸೆರೆಯಾಗಿದ್ದು ಜಾಲತಾಣದಲ್ಲಿ ವೈರಲ್ ಆಗಿದೆ. ಆನಂತರ ಬಸ್ ಸಿಬಂದಿ ಮತ್ತು ಯುವಕರ ನಡುವೆ ನಡುಬೀದಿಯಲ್ಲಿ ಹೊಯ್ ಕೈ ಆಗಿದೆ.
ಇದರ ಬೆನ್ನಲ್ಲೇ ಎರಡೂ ತಂಡಗಳ ವಿರುದ್ಧ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಬಸ್ ನಿಲ್ಲಿಸಿ ಗೂಂಡಾಗಿರಿ ತೋರಿಸಿದ ಯುವಕರನ್ನು ವಶಕ್ಕೆ ಪಡೆಯಲಾಗಿದೆ. ಬಳಿಕ ಎರಡೂ ಕಡೆಯವರು ದೂರು ಕೊಡಲು ಒಪ್ಪದೆ ರಾಜಿಯಲ್ಲಿ ಪ್ರಕರಣ ಇತ್ಯರ್ಥ ಪಡಿಸಲು ಒಪ್ಪಿಕೊಂಡಿದ್ದಾರೆ.
ಹಲ್ಲೆಗೆ ಯತ್ನಿಸಿದ ರಫಿ ಅಫ್ರೀದ್, ಅಕ್ಬರ್, ಜಾಕಿರ್ ಹುಸೇನ್, ಸಾಹಿಲ್, ಮಯತಿ, ಬದ್ರುದ್ದೀನ್ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದು ಮುಚ್ಚಳಿಕೆ ಬರೆಸಿ ಕಳಿಸಿದ್ದಾರೆ. ಅಲ್ಲದೆ, ಬಿಎನ್ಎಸ್ 119(4) ಅಡಿ ಕೇಸು ದಾಖಲಿಸಿದ್ದಾರೆ.
#Muslim Youths in #Mangalore attacked a bus driver over a disagreement regarding an overtaking maneuver at #Vamanjoor. Four individuals have been arrested by the Mangalore #Police in connection with the incident. #BreakingNews #Mangalore pic.twitter.com/e34wIsWb9Y
— Headline Karnataka (@hknewsonline) November 10, 2024
Mangalore Youths Assult bus driver over over take issue at vamanjoor, four have been arrested by the Mangalore rural police station. Youths have found even misbehaving with the passengers inside the bus. Video of this has gone viral on social media.
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
22-08-25 10:00 pm
HK News Desk
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
ಮಹಾ ಸಿಎಂ ದೇವೇಂದ್ರ ಫಡ್ನವೀಸ್ - ಎಂಎನ್ಎಸ್ ಮುಖ್ಯಸ್...
21-08-25 06:09 pm
22-08-25 05:07 pm
Mangalore Correspondent
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
22-08-25 09:57 pm
HK News Desk
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm
Mangalore, Derlakatte, Robbery, Muthoot finan...
20-08-25 08:10 pm