ಬ್ರೇಕಿಂಗ್ ನ್ಯೂಸ್
17-11-24 11:16 pm Mangalore Correspondent ಕರಾವಳಿ
ಮಂಗಳೂರು, ಜ.17: ಈಜು ಕೊಳದಲ್ಲಿ ಮುಳುಗಿ ಮೂವರು ಯುವತಿಯರು ಮೃತಪಟ್ಟ ಹಿನ್ನೆಲೆಯಲ್ಲಿ ಸೋಮೇಶ್ವರದ ವಾಜ್ಕೋಸ್ ಬೀಚ್ ರೆಸಾರ್ಟ್ ಲೈಸನ್ಸ್ ಅನ್ನು ಪ್ರವಾಸೋದ್ಯಮ ಇಲಾಖೆ ತಾತ್ಕಾಲಿಕವಾಗಿ ರದ್ದು ಪಡಿಸಿದೆ.
ಇದಕ್ಕೂ ಮೊದಲೇ ರೆಸಾರ್ಟ್ ಗೆ ನೀಡಲಾಗಿದ್ದ ಟ್ರೇಡ್ ಲೈಸನ್ಸ್ ಅನ್ನು ಅಮಾನತು ಪಡಿಸಿದ್ದಾಗಿ ಮಂಗಳೂರು ವಿಭಾಗಾಧಿಕಾರಿ ಹರ್ಷವರ್ಧನ್ ಮಾಹಿತಿ ನೀಡಿದ್ದರು. ಮೇಲ್ನೋಟಕ್ಕೆ ಈಜು ಕೊಳದ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದರಿಂದಲೇ ಯುವತಿಯರು ಮುಳುಗಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.





ಈ ಹಿನ್ನೆಲೆಯಲ್ಲಿ ರೆಸಾರ್ಟ್ ಗೆ ಬೀಗ ಜಡಿಯಲಾಗಿದ್ದು ಉಳ್ಳಾಲ ಠಾಣೆಯಲ್ಲಿ ಒಟ್ಟು ಘಟನೆ ಬಗ್ಗೆ ಪೊಲೀಸರು ಕೇಸು ದಾಖಲಿಸಿದ್ದಾರೆ. ರೆಸಾರ್ಟ್ ಮಾಲೀಕ ಮನೋಹರ ಪುತ್ರನ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೆಸಾರ್ಟ್ ನಲ್ಲಿ ಕೇವಲ ಎಂಟು ಮಂದಿ ಕೆಲಸಕ್ಕಿದ್ದರು ಎನ್ನಲಾಗುತ್ತಿದೆ. ಹೀಗಾಗಿ ಯುವತಿಯರು ಈಜು ಕೊಳ ಹೋಗಿದ್ದರೂ ಗಮನಿಸಿರಲಿಲ್ಲ. ಬೆಳಗ್ಗೆ 10.30ಕ್ಕೆ ನೋಡಿದಾಗ ಈಜು ಕೊಳದಲ್ಲಿ ಮುಳುಗಿರುವುದು ಪತ್ತೆಯಾಗಿತ್ತು.
Mangalore Resort beach three girls Drowning case, Sairam Vazco resort sealed closed by police after staffs and administration have shown negligence in maintaing safety protocol. Three women from Mysuru drowned in a swimming pool at Vazco Beach Resort in Ullal police station limits on the outskirts of Mangaluru on November 17 morning.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am