ಬ್ರೇಕಿಂಗ್ ನ್ಯೂಸ್
08-08-20 12:16 pm Mangalore Reporter ಕರಾವಳಿ
ಬೆಳ್ತಂಗಡಿ, ಆ. 07: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಚಾರ್ಮಾಡಿ ಘಾಟ್ ನಲ್ಲಿ ಅಲ್ಲಲ್ಲಿ ಗುಡ್ಡ ಕುಸಿತ ಸಂಭವಿಸುತ್ತಿದೆ. ಹೀಗಾಗಿ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.
ಎರಡು ದಿನಗಳ ಹಿಂದೆ ಘಾಟ್ ನ ಆರನೇ ತಿರುವಿನಲ್ಲಿ ಗುಡ್ಡ ಕುಸಿದಿತ್ತು. ವಿಲ್ಲುಪುರಂ ಮಂಗಳೂರು ಹೆದ್ದಾರಿ ಬಂದ್ ಆಗಿತ್ತು. ಇದೀಗ ಮತ್ತೆ ಗುಡ್ಡ ಜರುಗಿದೆ. ಇಂದು ಬೃಹತ್ ಬಂಡೆಗಳು ರಸ್ತೆ ಮೇಲೆ ಉರುಳಿದ್ದು, ರಸ್ತೆಯಲ್ಲೂ ಬಿರುಕು ಕಾಣಿಸಿಕೊಂಡಿದೆ. ಹೀಗಾಗಿ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ.
ಭಾರೀ ಮಳೆಯಾಗುತ್ತಿದ್ದು, ಅವಘಡಗಳನ್ನು ತಡೆಯುವ ಮುಂಜಾಗ್ರತಾ ಕ್ರಮವಾಗಿ ವಾಹನಗಳಿಗೆ ನಿಷೇಧ ಹೇರಲಾಗಿದೆ. ತಕ್ಷಣದಿಂದ ಆದೇಶ ಜಾರಿಗೆ ಬರುವಂತೆ ಆಗಸ್ಟ್ 11ರ ಮಧ್ಯ ರಾತ್ರಿವರೆಗೂ ಎಲ್ಲಾ ರೀತಿಯ ಸಂಚಾರವನ್ನು ಬಂದ್ ಮಾಡಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಇದಕ್ಕೆ ಬದಲಿಯಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಶಿರಾಡಿ ಘಾಟ್ ಗುಂಡ್ಯಾ ಮೂಲಕ ಸಂಚರಿಸಲು ಜಿಲ್ಲಾಡಳಿತ ಸೂಚನೆ ನೀಡಿದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm