ಬ್ರೇಕಿಂಗ್ ನ್ಯೂಸ್
23-11-24 12:20 pm Mangalore Correspondent ಕರಾವಳಿ
ಪುತ್ತೂರು, ನ.23: ಶಿರಾಡಿ ಘಾಟಿ ಹೆದ್ದಾರಿಯಲ್ಲಿ ನಸುಕಿನ ವೇಳೆ ಸರಣಿ ಅಪಘಾತ ನಡೆದಿದ್ದು ಬೆಂಗಳೂರಿನಿಂದ ಕರಾವಳಿಗೆ ಪ್ರವಾಸ ಬಂದಿದ್ದ ವಿದ್ಯಾರ್ಥಿಗಳಿದ್ದ ಬಸ್ಸು ಪಲ್ಟಿ ಹೊಡೆದು ಇಪ್ಪತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಮಂಗಳೂರು- ಬೆಂಗಳೂರು ಹೆದ್ದಾರಿಯ ಶಿರಾಡಿ ಘಾಟಿಯ ಅಡ್ಡಹೊಳೆ ಎಂಬಲ್ಲಿ ಘಟನೆ ನಡೆದಿದೆ. ಬೆಂಗಳೂರಿನ ಕಾಲೇಜು ವಿದ್ಯಾರ್ಥಿಗಳು ಕುಂದಾಪುರಕ್ಕೆ ಪ್ರವಾಸ ತೆರಳಿ ಹಿಂತಿರುಗುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಸಾರ್ಟಿಸಿ ಬಸ್ಸಿಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಇದೇ ವೇಳೆ, ಹಿಂದಿನಿಂದ ಬರುತ್ತಿದ್ದ ಕಾರೊಂದು ಕೆಎಸ್ಸಾರ್ಟಿಸಿ ಬಸ್ ಗೆ ಢಿಕ್ಕಿ ಹೊಡೆದು ಸರಣಿ ಅಪಘಾತ ಉಂಟಾಗಿದೆ.
ಘಟನೆಯಲ್ಲಿ ಸುಮಾರು ಇಪ್ಪತ್ತಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು ಗಾಯಾಳುಗಳಿಗೆ ನೆಲ್ಯಾಡಿ ಮತ್ತು ಕಡಬದ ಖಾಸಗಿ ಆಸ್ಪತ್ರೆಗಳಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಹಲವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ರವಾನಿಸಿದ್ದಾರೆ. ನೆಲ್ಯಾಡಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
College tour bus accident at Shiradi Ghat in Mangalore more than 20 students have been injured. The video of this has gone viral on social media.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am