ಬ್ರೇಕಿಂಗ್ ನ್ಯೂಸ್
02-12-24 11:09 pm Mangalore Correspondent ಕರಾವಳಿ
ಮಂಗಳೂರು, ಡಿ.2: ಕರ್ನಾಟಕ ಸುವರ್ಣ ಸಂಭ್ರಮದ ಭಾಗವಾಗಿ ಮಂಗಳೂರಿನಲ್ಲಿ ಡಿ.3- 4ರಂದು ಹಮ್ಮಿಕೊಂಡಿದ್ದ ಬಹು ಸಂಸ್ಕೃತಿ ಉತ್ಸವವನ್ನು ಫೆಂಗಾಲ್ ಚಂಡಮಾರುತದ ಕಾರಣ ಕೊನೆಕ್ಷಣದಲ್ಲಿ ಮುಂದೂಡಿಕೆ ಮಾಡಲಾಗಿದೆ.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಕೊಡವ, ಬ್ಯಾರಿ, ಕೊಂಕಣಿ ಅಕಾಡೆಮಿ, ಅರೆಭಾಸೆ ಅಕಾಡೆಮಿ ಹಾಗೂ ಕೊಡಗು, ಉಡುಪಿ, ದಕ್ಷಿಣ ಕನ್ನಡ ಜಿಲ್ಲಾಡಳಿತಗಳ ಸಹಯೋಗದಲ್ಲಿ ಮಂಗಳೂರಿನಲ್ಲಿ ಬಹು ಸಂಸ್ಕೃತಿ ಉತ್ಸವ ಹಮ್ಮಿಕೊಳ್ಳಲಾಗಿತ್ತು. ಸಿಎಂ ಸಿದ್ದರಾಮಯ್ಯ ಉತ್ಸವಕ್ಕೆ ಚಾಲನೆ ನೀಡುವುದೆಂದು ನಿಗದಿಯಾಗಿತ್ತು. ಸಚಿವರಾದ ದಿನೇಶ್ ಗುಂಡುರಾವ್, ಶಿವರಾಜ್ ತಂಗಡಿ, ಬೋಸರಾಜ ಪಾಲ್ಗೊಳ್ಳುವುದಕ್ಕೆ ಸಿದ್ಧತೆ ನಡೆದಿತ್ತು.
ಅಂಬೇಡ್ಕರ್ ವೃತ್ತದಿಂದ ಕರಾವಳಿ ಸಂಸ್ಕೃತಿ ಬಿಂಬಿಸುವ ಮೆರವಣಿಗೆ, ಆಹಾರ ಉತ್ಸವ ಸೇರಿದಂತೆ ವಿವಿಧ ರೀತಿಯ ಆಚರಣೆ, ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಚಂಡಮಾರುತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ. ಎರಡು ದಿನಗಳ ಉತ್ಸವ ಮಂಗಳೂರಿನ ಪುರಭವನದಲ್ಲಿ ಏರ್ಪಡಿಸಲಾಗಿತ್ತು.
Mangalore multicultural festival postponed due to heavy rains. Mangaluru was set to host a two-day multicultural festival on December 3 and 4, as part of the ongoing celebrations. The event was to be inaugurated by Chief Minister Siddaramaiah, the Dakshina Kannada Deputy Commissioner MP Mullai Muhilan said on November 29.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am