ಬ್ರೇಕಿಂಗ್ ನ್ಯೂಸ್
05-12-24 02:49 pm Udupi Correspondent ಕರಾವಳಿ
ಕುಂದಾಪುರ, ಡಿ.5: ಮದುವೆ ನಿಗದಿಯಾಗಿದ್ದ ಯುವಕನೋರ್ವ ಮದುವೆಗೆ ಕೆಲವೇ ದಿನ ಇರುವಾಗ ತಾಯಿಗೆ ಹುಷಾರಿಲ್ಲವೆಂದು ಹೇಳಿ ನಾಪತ್ತೆಯಾಗಿರುವ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಟೇಶ್ವರ ಗ್ರಾಮದ ಜಯಲಕ್ಷ್ಮೀ ಎಂಬ ಯುವತಿಯನ್ನು ಕಾರ್ತಿಕ್(28) ಎಂಬ ಯುವಕನಿಗೆ ಮದುವೆ ಮಾತುಕತೆ ಮಾಡಿದ್ದು ಡಿ.5ರಂದು ಮದುವೆ ಆಗುವುದಾಗಿ ನಿಶ್ಚಯವಾಗಿತ್ತು.
ಅದರಂತೆ ಜು.16ರಂದು ಮದುವೆ ನೋಂದಣಿ ಮಾಡಲಾಗಿತ್ತು. ಈ ನಡುವೆ, ಮದುವೆಗೆ ಸಿದ್ಧತೆಯೂ ನಡೆದಿತ್ತು. ಆದರೆ ನ.27ರಂದು ಕಾರ್ತಿಕ್, ತಾನು ಮದುವೆಯಾಗಬೇಕಿದ್ದ ಜಯಲಕ್ಷ್ಮೀಗೆ ಕರೆ ಮಾಡಿ, ಕೋಟೇಶ್ವರದಲ್ಲಿದ್ದೇನೆ, ತಾಯಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಇದೆ ಎಂದು ಹೇಳಿದ್ದರು. ನಂತರ ಅವರು ವಾಪಸ್ಸು ಬಾರದೇ ಮೊಬೈಲ್ ಸ್ವಿಚ್ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾರೆ ಎಂದು ಕುಂದಾಪುರ ಠಾಣೆಯಲ್ಲಿ ದೂರಲಾಗಿದೆ.
ಯುವಕ 5.6 ಅಡಿ ಎತ್ತರವಿದ್ದು, ಗೋಧಿ ಮೈಬಣ್ಣ, ಎಡಗೈ ಮೇಲೆ ಮಾರ್ಕ್ ಇದೆ, ಬಲಕಿವಿಯಲ್ಲಿ ಚಿನ್ನದ ರಿಂಗ್ ಇರುತ್ತದೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Udupi Bride groom goes missing two days before marriage at Kundapura. The missing person has been identified as Karthik (28).
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm