ಬ್ರೇಕಿಂಗ್ ನ್ಯೂಸ್
13-12-24 11:36 am Mangalore Correspondent ಕರಾವಳಿ
ಉಳ್ಳಾಲ, 13: ಮಂಜನಾಡಿ ಗ್ರಾಮದ ಕಲ್ಕಟ್ಟ ಖಂಡಿಕ ಎಂಬಲ್ಲಿ ಗ್ಯಾಸ್ ಸಿಲಿಂಡರ್ ಸಿಡಿದು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮೂವರು ಮಕ್ಕಳ ತಾಯಿ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ತಡರಾತ್ರಿ ಮೃತಪಟ್ಟಿದ್ದಾರೆ.
ಖಂಡಿಕ ನಿವಾಸಿ ಮುತ್ತಲಿಬ್ ಎಂಬವರ ಪತ್ನಿ ಖುಬ್ರಾ ಮತ್ತು ಮೂವರು ಮಕ್ಕಳು ಒಂದೇ ಕೊಠಡಿಯಲ್ಲಿ ಕಳೆದ ಶನಿವಾರ ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಗ್ಯಾಸ್ ಸೋರಿಕೆಯಿಂದ ಭಾರೀ ಸ್ಪೋಟ ಸಂಭವಿಸಿತ್ತು. ಪರಿಣಾಮ ಖುಬ್ರಾ ಹಾಗೂ ಅವರ ಮೂವರು ಮಕ್ಕಳಾದ ಮೆಅದಿಯಾ, ಮಝಿಯಾ, ಮಾಯಿದಾ ಗಂಭೀರ ಗಾಯಗೊಂಡಿದ್ದರು. ಗಾಯಾಳುಗಳನ್ನ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಈ ಪೈಕಿ ಮನೆಯೊಡತಿ ಖುಬ್ರಾ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಮೃತದೇಹದ ಅಂತ್ಯಸಂಸ್ಕಾರ ಕಲ್ಕಟ್ಟ ಖಂಡಿಕ ಮನೆಯಲ್ಲಿ ಶುಕ್ರವಾರ ನಡೆಯಲಿದೆ. ಮೃತ ಖುಬ್ರ ಅವರ ಮೂವರು ಮಕ್ಕಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
Gas cylinder blast in manjanadi, critical wife dies at hospital in Mangalore. A woman and her three daughters were injured in a suspected LPG cylinder blast in their house in Manjanady village, Ullal taluk, near Mangaluru at night on December 7.
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm