ಬ್ರೇಕಿಂಗ್ ನ್ಯೂಸ್
08-08-20 03:09 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 8: ದ.ಕ. ಜಿಲ್ಲೆಯಲ್ಲಿ 194 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಜಿಲ್ಲೆಯಲ್ಲಿ ಇಲ್ಲಿಯ ತನಕ ಪತ್ತೆಯಾದ ಒಟ್ಟು ಸೋಂಕಿತರ ಸಂಖ್ಯೆ 7075ಕ್ಕೆ ಏರಿಕೆಯಾಗಿದೆ.
ಇನ್ನು ಶನಿವಾರ ಮತ್ತೆ 6 ಮಂದಿ ಸೋಂಕಿಗೆ ಬಲಿಯಾಗಿದ್ದು, ಆ ಮೂಲಕ ಜಿಲ್ಲೆಯಲ್ಲಿ ಸೋಂಕಿಗೆ ಮೃತಪಟ್ಟವರ ಸಂಖ್ಯೆ 214ಕ್ಕೆ ಏರಿಕೆಯಾಗಿದೆ.
ಉಡುಪಿಯಲ್ಲಿ 314 ಪಾಸಿಟಿವ್:
ಜಿಲ್ಲೆಯಲ್ಲಿಂದು 314 ಮಂದಿಗೆ ಕೊರೊನಾ ಸೋಂಕು ತಗುಲಿದ್ದು ಅತಿ ಹೆಚ್ಚು ಪಾಸಿಟಿವ್ ವರದಿಯಾದ ದಿನ ಇದಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 5,919 ಕ್ಕೆ ಏರಿಕೆಯಾಗಿದೆ. ಇಂದು ಐದು ಮಂದಿ ಸಾವನ್ನಪ್ಪಿದ್ದು ಇದುವರೆಗೆ ಒಟ್ಟು 60 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm