ಬ್ರೇಕಿಂಗ್ ನ್ಯೂಸ್
17-12-24 08:10 pm Mangaluru Correspondent ಕರಾವಳಿ
ಪುತ್ತೂರು, ಡಿ.17: ಬೆಂಗಳೂರು ಅರಮನೆ ಮೈದಾನದಲ್ಲಿ ಡಿ.27ರಿಂದ 29ರ ವರೆಗೆ ನಡೆಯುವ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ನೀಡಲಾಗುವ "ಹವ್ಯಕ ಕೃಷಿ ರತ್ನ" ಪ್ರಶಸ್ತಿಗೆ ಸೌಮ್ಯ ಪೆರ್ನಾಜೆ ಆಯ್ಕೆಯಾಗಿರುತ್ತಾರೆ.
ಡಿ.27ರಂದು ವಿಶ್ವ ಹವ್ಯಕ ಸಮ್ಮೇಳನದಲ್ಲಿ ಗಣ್ಯರ ಸಮ್ಮುಖದಲ್ಲಿ ಹವ್ಯಕ ಕೃಷಿ ರತ್ನ ಪ್ರಶಸ್ತಿಯನ್ನು ಸೌಮ್ಯ ಪೆರ್ನಾಜೆ ಅವರಿಗೆ ನೀಡಿ ಗೌರವಿಸಲಾಗುವುದೆಂದು ಸಮ್ಮೇಳನ ಸಂಚಾಲಕ ಗಣೇಶ್ ಚಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸೌಮ್ಯಾ ಪೆರ್ನಾಜೆಯವರು ಖ್ಯಾತ ಜೇನು ಗಡ್ಡಧಾರಿ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಕುಮಾರ್ ಪೆರ್ನಾಜೆಯವರ ಪತ್ನಿಯಾಗಿದ್ದು ಪತಿಯ ರೀತಿಯಲ್ಲೇ ತಾನೂ ಜೇನು ಗಡ್ಡಧಾರಿಯಾಗಿ ಜೇನು ಕೃಷಿಯಲ್ಲಿ ತೊಡಗಿದ್ದಾರೆ. ಮಹಿಳೆಯಾಗಿ ಜೇನು ನೊಣಗಳನ್ನು ತನ್ನ ಗಲ್ಲದಲ್ಲಿಟ್ಟು ಪೋಷಿಸುತ್ತಿರುವುದು ವಿಶೇಷ. ಇದಲ್ಲದೆ, ಜೇನು ಕೃಷಿಯ ಬಗ್ಗೆ ವಿಶಿಷ್ಟ ಬರಹಗಳನ್ನು ಬರೆದಿದ್ದಾರೆ.
Puttur Honey bearded lady Soumya Pernaje selected for Havyaka Krishi Ratna award
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am