ಬ್ರೇಕಿಂಗ್ ನ್ಯೂಸ್
17-12-24 11:13 pm Mangalore Correspondent ಕರಾವಳಿ
ಮಂಗಳೂರು, ಡಿ.17: ವ್ಯಕ್ತಿಯೊಬ್ಬರು ಎಂಸಿಸಿ ಬ್ಯಾಂಕ್ ಅಧ್ಯಕ್ಷರ ಕಿರುಕುಳದ ಬಗ್ಗೆ ಹೇಳಿಕೊಂಡು ಸಾವಿಗೆ ಶರಣಾದ ಘಟನೆ ಉಳಾಯಿಬೆಟ್ಟು ಬಳಿಯ ಫೆರ್ಮಾಯಿ ಎಂಬಲ್ಲಿ ನಡೆದಿದೆ.
ಮನೋಹರ್ ಪಿರೇರಾ (46) ಮೃತರು. ಪ್ಯಾರಾಲಿಸಿಸ್ ಆಗಿ ಕಾಲು ಊನಗೊಂಡಿದ್ದ ಮನೋಹರ್ ಅವರು ಕೋವಿಡ್ ಬಳಿಕ ತೀವ್ರ ನಷ್ಟಕ್ಕೀಡಾಗಿದ್ದರು. ಅಲ್ಲದೆ, ಮನೆಯ ಕಾರಣಕ್ಕೆ ಎಂಸಿಸಿ ಬ್ಯಾಂಕಿನಲ್ಲಿ ಸಾಲ ಮಾಡಿದ್ದರು. ಅದನ್ನು ಕಟ್ಟಲಾಗದೆ ಜಪ್ತಿ ಆಗುವಷ್ಟರ ಮಟ್ಟಿಗೆ ಬಂದಿತ್ತು.
ಇದೀಗ ವಿಡಿಯೋ ಮಾಡಿ ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ತನಗೆ ಭಾರೀ ಕಿರುಕುಳ ನೀಡಿದ್ದಾನೆಂದು ಹೇಳಿ ಸಾವಿಗೆ ಶರಣಾಗಿದ್ದಾರೆ. ಕಂಕನಾಡಿ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ತನಿಖೆ ನಡೆಸುತ್ತಿದ್ದಾರೆ.
#Mangalore #Fermai 46 year old man commits #suicide alleging torture by #Mcc #Catholic #Bank President #AnilLobo. The deceased has been identified as Manohar Pereira. He has made alleging of torture by Anil Lobo, Kankanady rural police are now investigating the case. #BREAKING pic.twitter.com/En9X4APn05
— Headline Karnataka (@hknewsonline) December 17, 2024
Mangalore Fermai 46 year old man commits suicide alleging torture by Mcc Catholic Bank President Anil Lobo. The deceased has been identified as Manohar Pereira. He has made alleging of torture by Anil Lobo, Kankanady rural police are now investigating the case.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm