ಬ್ರೇಕಿಂಗ್ ನ್ಯೂಸ್
20-12-24 09:28 pm Mangalore Correspondent ಕರಾವಳಿ
ಮಂಗಳೂರು, ಡಿ.20: ಬಿಜೆಪಿ ಎಂಎಲ್ಸಿ ಸಿಟಿ ರವಿ ಬಂಧನ ಖಂಡಿಸಿ ಬಿಜೆಪಿ ಕಾರ್ಯಕರ್ತರು ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಮಲ್ಲಿಕಟ್ಟೆಯ ಸರ್ಕಲ್ ಬಳಿ ಸೇರಿದ ಕಾರ್ಯಕರ್ತರು ಕಾಂಗ್ರೆಸ್ ಸರಕಾರದ ವಿರುದ್ಧ ಧಿಕ್ಕಾರ ಘೋಷಣೆ ಕೂಗುತ್ತಲೇ ಕೆಲಹೊತ್ತು ಪ್ರತಿಭಟನೆ ನಡೆಸಿದ್ದಾರೆ. ಅಷ್ಟರಲ್ಲಿ ನೂರಕ್ಕೂ ಹೆಚ್ಚು ಪೊಲೀಸರು ಸುತ್ತುವರಿದಿದ್ದಾರೆ. ಆದರೂ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಯತ್ತ ರಸ್ತೆಯಲ್ಲಿ ನುಗ್ಗಿ ಬಂದಿದ್ದಾರೆ. ಈ ವೇಳೆ, ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿದೆ.
ಪೊಲೀಸರು ಬಲವಂತವಾಗಿ ಬಿಜೆಪಿ ಕಾರ್ಯಕರ್ತರನ್ನು ಪೊಲೀಸ್ ಬಸ್ಸಿನೊಳಗೆ ತಳ್ಳಿದ್ದಾರೆ. ಈ ವೇಳೆ, ಕೆಲವು ಮಹಿಳಾ ಕಾರ್ಯಕರ್ತರು ಹೊರಳಾಡಲು ಯತ್ನಿಸಿದ್ದೂ ನಡೆಯಿತು. ಅವರನ್ನೂ ಮಹಿಳಾ ಪೇದೆಯರು ಎತ್ತಿ ಜೀಪಿನೊಳಕ್ಕೆ ತಳ್ಳಿದ್ದಾರೆ. ಆನಂತರ, ಶಾಸಕ ವೇದವ್ಯಾಸ ಕಾಮತ್ ಅವರನ್ನೂ ಜೀಪಿನಲ್ಲಿ ಕುಳ್ಳಿರಿಸಿ ವಶಕ್ಕೆ ಪಡೆದಿದ್ದಾರೆ. 50 ಮಂದಿಯಷ್ಟು ಬಿಜೆಪಿ ಕಾರ್ಯಕರ್ತರಿದ್ದರೆ, ನೂರಕ್ಕೂ ಹೆಚ್ಚು ಪೊಲೀಸರನ್ನು ಸ್ಥಳದಲ್ಲಿ ನಿಯೋಜನೆ ಮಾಡಲಾಗಿತ್ತು.
BJP members and leaders protest gherao congress office in Mangalore over arrest of CT Ravi. MLA Vedavyas and many members of BJP were taken to police custody.
22-08-25 12:29 pm
HK News Desk
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
Dharmasthala, Acharya Sri Gunadharanandi Maha...
21-08-25 10:21 pm
ಸೌಹಾರ್ದ ಸಹಕಾರಿ ವಿಧೇಯಕಕ್ಕೆ ಮೇಲ್ಮನೆಯಲ್ಲಿ ಸೋಲು ;...
21-08-25 06:24 pm
22-08-25 01:11 pm
HK News Desk
ಮಹಾ ಸಿಎಂ ದೇವೇಂದ್ರ ಫಡ್ನವೀಸ್ - ಎಂಎನ್ಎಸ್ ಮುಖ್ಯಸ್...
21-08-25 06:09 pm
ಹೈದರಾಬಾದ್ ನಲ್ಲಿ ಕಲಬುರಗಿ ಮೂಲದ 2 ವರ್ಷದ ಮಗು ಸೇರ...
21-08-25 12:54 pm
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
21-08-25 09:35 pm
HK News Desk
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
MRPL Accident, Mangalore: ಕಾಟಿಪಳ್ಳ ; ಟಿಪ್ಪರ್...
21-08-25 02:05 pm
Mahesh Shetty Timarodi, Udupi Police, BL Sant...
21-08-25 11:57 am
21-08-25 11:00 pm
Mangalore Correspondent
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm
Mangalore, Derlakatte, Robbery, Muthoot finan...
20-08-25 08:10 pm
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm