ಬ್ರೇಕಿಂಗ್ ನ್ಯೂಸ್
14-12-20 10:45 pm Mangaluru Correspondent ಕರಾವಳಿ
ಮಂಗಳೂರು, ಡಿ.14: ಉಗ್ರರ ಪರ ಗೋಡೆಬರಹ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿದ್ದು ಇನ್ನೊಬ್ಬ ವ್ಯಕ್ತಿ ಶಾಮೀಲಾಗಿರುವುದು ಕಂಡುಬಂದಿದ್ದು, ಆತನಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ನಗರ ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ ತಿಳಿಸಿದ್ದಾರೆ.
ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಅವರು, ಇದೀಗ ತನಿಖೆ ಪ್ರಾಥಮಿಕ ಹಂತದಲ್ಲಿದ್ದು, ಹೆಚ್ಚಿನ ಮಾಹಿತಿ ನೀಡುವಂತಿಲ್ಲ ಎಂದರು.
ಇತ್ತೀಚೆಗೆ ಬಂಧಿತನಾದ ತೀರ್ಥಹಳ್ಳಿಯ ಸಾದತ್ (50) ನನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಿದ್ದು, ನೆಗೆಟಿವ್ ವರದಿ ಬಂದಿದೆ. ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆಯಲಾಗುವುದು. ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಸಾಕ್ಷಗಳ ಹುಡುಕಾಟ ನಡೆದಿದೆ. ಪ್ರತ್ಯಕ್ಷ ಸಾಕ್ಷಿ ಇಲ್ಲದಿದ್ದರೆ ತಾಂತ್ರಿಕ ಸಾಕ್ಷ್ಯ ಕೂಡ ಮಹತ್ವದ್ದಾಗಿದ್ದು, ಅವುಗಳನ್ನೂ ಕಲೆ ಹಾಕಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಸಿಸಿ ಕ್ಯಾಮೆರಾ ದುರಸ್ತಿ ;
ಪೊಲೀಸ್ ಇಲಾಖೆಯಿಂದ ಮಂಗಳೂರು ನಗರದಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾಗಳ ಪೈಕಿ ಹಾಳಾದವುಗಳನ್ನು ದುರಸ್ತಿಗೆ ಕಳುಹಿಸಲಾಗಿದ್ದು, ಇನ್ನೊಂದು ತಿಂಗಳಲ್ಲಿ ಅವುಗಳನ್ನು ಪುನರ್ ಸ್ಥಾಪಿಸಲಾಗುತ್ತದೆ. ನಗರದಲ್ಲಿ ಖಾಸಗಿ ಸೇರಿದಂತೆ ಒಟ್ಟು 18,500 ಸಿಸಿಟಿವಿ ಕ್ಯಾಮರಾಗಳಿದ್ದು, ಇವೆಲ್ಲವೂ ಪಬ್ಲಿಕ್ ಸೇಫ್ಟಿ ಆ್ಯಕ್ಟ್ ಅಡಿಯಲ್ಲಿ ಬರುವುದರಿಂದ ಎಲ್ಲ ಕ್ಯಾಮರಾಗಳು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಲಾಗುತ್ತಿದೆ ಎಂದು ವಿಕಾಶ್ ಕುಮಾರ್ ತಿಳಿಸಿದರು.
Pro-terror graffiti in Mangalore, Police are in the search for the fourth accused said Police Commissioner Vikas. So far three have been arrested in connection to this case.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
16-09-26 10:51 am
HK News Staffer
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm