ಬ್ರೇಕಿಂಗ್ ನ್ಯೂಸ್
01-01-25 12:13 pm Mangalore Correspondent ಕರಾವಳಿ
ಉಳ್ಳಾಲ, ಜ.1: ಸ್ಕೂಟರ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸವಾರ ರಸ್ತೆಗೆಸೆಯಲ್ಪಟ್ಟು ಲಾರಿ ಹಿಂಬದಿಯ ಚಕ್ರ ಹರಿದು ಆನ್ಲೈನ್ ಫುಡ್ ಡೆಲಿವರಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಮಂಗಳವಾರ ಮಧ್ಯರಾತ್ರಿ ರಾ.ಹೆ. 66ರ ಉಚ್ಚಿಲ- ಸಂಕೋಳಿಗೆಯಲ್ಲಿ ನಡೆದಿದೆ.
ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಪನೀರ್ ನಿವಾಸಿ ಉಮ್ಮರ್ ಫಾರೂಕ್ ಯಾನೆ ಅಝರ್(33) ಮೃತ ಯುವಕ. ಫಾರೂಕ್ ಆನ್ ಲೈನ್ ಫುಡ್ ಡೆಲಿವರಿ ಕಂಪನಿಯೊಂದರಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದರು. ಮಂಗಳವಾರ ರಾತ್ರಿ ತಲಪಾಡಿಯಿಂದ ಬರುತ್ತಿದ್ದ ವೇಳೆ ಸಂಕೋಳಿಗೆ ಬಳಿ ಲಾರಿಯೊಂದು ಸ್ಕೂಟರ್ ಗೆ ಢಿಕ್ಕಿ ಹೊಡೆದಿದೆ. ಈ ವೇಳೆ ಸವಾರ ಫಾರೂಕ್ ರಸ್ತೆಗೆಸೆಯಲ್ಪಟ್ಟಿದ್ದು, ಲಾರಿಯ ಹಿಂಬದಿ ಚಕ್ರ ಅವರ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಫಾರೂಕ್ ಮೃತದೇಹವನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಮೃತ ಫಾರೂಕ್ ಅವಿವಾಹಿತರಾಗಿದ್ದು, ಎಸ್ಡಿಪಿಐನ ಸಕ್ರಿಯ ಕಾರ್ಯಕರ್ತರಾಗಿದ್ದರು. ಮೃತ ಫಾರೂಕ್ ತಾಯಿ, ನಾಲ್ವರು ಸಹೋದರರು, ಇಬ್ಬರು ಸಹೋದರಿಯರನ್ನ ಅಗಲಿದ್ದಾರೆ.
ಘಟನೆಗೆ ಕಾರಣವಾದ ಲಾರಿಯನ್ನು ಪೊಲೀಸರು ವಶಪಡಿಸಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Accident in Mangalore on New year 2025, Truck rams on 33 year old youth at Uchila in Mangalore. The deceased has been identified as Azar. He was working as a food delivery boy in the city.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am