ಬ್ರೇಕಿಂಗ್ ನ್ಯೂಸ್
07-01-25 02:50 pm Mangalore Correspondent ಕರಾವಳಿ
ಮಂಗಳೂರು, ಜ.7: ಆಟಿಕೆ ಸಾಮಾನು ಎಂದು ಸೆಕೆಂಡ್ ಹ್ಯಾಂಡ್ ಅಂಗಡಿಯಲ್ಲಿದ್ದ ರಿವಾಲ್ವರ್ ಟ್ರಿಗ್ಗರ್ ಒತ್ತಿದ್ದರಿಂದ ಯುವಕನೊಬ್ಬ ಗುಂಡೇಟು ತಗಲಿ ಗಂಭೀರ ಗಾಯಗೊಂಡ ಘಟನೆ ನಗರ ಹೊರವಲಯದ ಮೂಡುಶೆಡ್ಡೆ ಎಂಬಲ್ಲಿ ನಡೆದಿದೆ.
ವಾಮಂಜೂರು ನಿವಾಸಿ ಸಫ್ವಾನ್ (25) ಗುಂಡು ತಗುಲಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೆಕೆಂಡ್ ಹ್ಯಾಂಡ್ ಅಂಗಡಿಯೊಂದರಲ್ಲಿ ಭಾಸ್ಕರ್ ಎಂಬವರು ಗನ್ ಅನ್ನು ಟೇಬಲ್ ಮೇಲಿರಿಸಿ ವಾಶ್ ರೂಂ ಗೆ ತೆರಳಿದ್ದರು. ಈ ವೇಳೆ ಸೆಕೆಂಡ್ ಹ್ಯಾಂಡ್ ಬಜಾರ್ ಗೆ ಖರೀದಿಗೆ ಬಂದಿದ್ದ ಸಫ್ವಾನ್, ಆಟದ ವಸ್ತುವೆಂದು ಭಾವಿಸಿ ಹೊಟ್ಟೆಯ ಮೇಲಿಟ್ಟು ಟ್ರಿಗ್ಗರ್ ಒತ್ತಿದ್ದಾರೆ ಎನ್ನಲಾಗುತ್ತಿದೆ.

ಪರವಾನಗಿ ಹೊಂದಿರುವ ರಿವಾಲ್ವರ್ ಎಂದು ಪೊಲೀಸರ ಮಾಹಿತಿ ನೀಡಿದ್ದಾರೆ. ಸೋಮವಾರ ಸಂಜೆ ಘಟನೆ ನಡೆದಿದ್ದು ಗಂಭೀರ ಗಾಯಗೊಂಡಿದ್ದ ಸಫ್ವಾನ್ ಗೆ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
A man sustained injuries following an accidental misfire from a revolver at a second-hand bazaar in Vamanjoor, on the outskirts of the city, on January 6. The injured, identified as Safwan, mistook the revolver placed on a table in the outlet for a toy and accidentally shot himself in the stomach.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am