ಬ್ರೇಕಿಂಗ್ ನ್ಯೂಸ್
30-01-25 10:53 pm Mangalore Correspondent ಕರಾವಳಿ
ಉಳ್ಳಾಲ, ಜ.30: ರಾಷ್ಟ್ರೀಯ ಹೆದ್ದಾರಿ 66ರ ನೇತ್ರಾವತಿ ಸೇತುವೆ ಬಳಿಯ ಕಲ್ಲಾಪು ಆಡಂಕುದ್ರು ರಸ್ತೆಗೆ ಮರು ಡಾಮರೀಕರಣ ನಡೆಯುತ್ತಿದ್ದು ಗುರುವಾರ ಮಧ್ಯಾಹ್ನದ ನಂತರ ಹೆದ್ದಾರಿ ಸಂಚಾರದಲ್ಲಿ ವ್ಯತ್ಯಯ ಉಂಟಾಗಿ ವಾಹನ ಸವಾರರು ಗಂಟೆಗಟ್ಟಲೆ ಟ್ರಾಫಿಕ್ ಜಾಮಲ್ಲಿ ಸಿಲುಕುವಂತಾಯಿತು.
ಕಳೆದ ಒಂದು ವಾರದಿಂದ ತಲಪಾಡಿಯಿಂದ ತೊಕ್ಕೊಟ್ಟಿನ ತನಕ ಹಂತ ಹಂತವಾಗಿ ಹೆದ್ದಾರಿ ರಸ್ತೆಗೆ ಮರು ಡಾಮರೀಕರಣ ಕಾಮಗಾರಿ ನಡೆಯುತ್ತಿತ್ತು. ಈ ಕಾಮಗಾರಿಯಿಂದ ದೊಡ್ಡ ಮಟ್ಟದ ಟ್ರಾಫಿಕ್ ಜಾಮ್ ಉಂಟಾಗಿರಲಿಲ್ಲ. ಆದರೆ ಕಲ್ಲಾಪು, ಆಡಂಕುದ್ರು ಪ್ರದೇಶದ ಹೆದ್ದಾರಿಯಲ್ಲಿ ಸರ್ವಿಸ್ ರಸ್ತೆ, ಅಂಡರ್ ಪಾಸ್ ಇಲ್ಲದ ಪರಿಣಾಮ ಗುರುವಾರ ಮಧ್ಯಾಹ್ನದಿಂದಲೇ ಹೆದ್ದಾರಿ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.



ಹೆದ್ದಾರಿಯಲ್ಲಿ ಸ್ತಬ್ಧವಾದ ವಾಹನ ಸಂಚಾರವನ್ನ ಸುಸ್ಥಿತಿಗೆ ತರಲು ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಸಂಜೆ ವೇಳೆ ಟ್ರಾಫಿಕ್ ಪೊಲೀಸರು ಡಾಮರೀಕರಣ ಕಾಮಗಾರಿಯನ್ನ ತಾತ್ಕಾಲಿಕವಾಗಿ ನಿಲ್ಲಿಸಿ ಹೆದ್ದಾರಿಯಲ್ಲಿ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಟ್ಟಿದ್ದಾರೆ.
Mangalore Huge traffic block erupts due to tar work from Thokottu to kallapu
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 06:29 pm
HK News Staffer
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am