ಬ್ರೇಕಿಂಗ್ ನ್ಯೂಸ್
09-02-25 07:40 pm Mangalore Correspondent ಕರಾವಳಿ
ಉಳ್ಳಾಲ, ಫೆ-9: ಕಪ್ಪೆ ಚಿಪ್ಪು ಹೆಕ್ಕಲು ನದಿಗಿಳಿದಿದ್ದ ವ್ಯಕ್ತಿಯೊಬ್ಬರು ನದಿ ನೀರಿನಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ಉಳ್ಳಾಲ ತಾಲೂಕಿನ ಹರೇಕಳ ಬೈತಾರ್ ಸಮೀಪ ಭಾನುವಾರ ಮಧ್ಯಾಹ್ನ ಸಂಭವಿಸಿದೆ.
ಬೈತಾರ್ ನಿವಾಸಿ ವಿನೋದ್ ಗಟ್ಟಿ (40) ಸಾವನಪ್ಪಿರುವ ದುರ್ದೈವಿ. ವಿನೋದ್ ಅವರು ಇಂದು ಬೆಳಗ್ಗೆ ಮನೆಯಿಂದ ಪಂಪ್ ವೆಲ್ ಕಡೆಗೆ ಕೆಲಸಕ್ಕೆಂದು ತೆರಳಿದ್ದು, ಮಧ್ಯಾಹ್ನ ವೇಳೆ ಕೆಲಸದಿಂದ ವಾಪಸ್ ಬಂದಿದ್ದರೆನ್ನಲಾಗಿದೆ. ಈ ವೇಳೆ ಮನೆಯ ಬಳಿ ನದಿ ನೀರಿಗೆ ಇಳಿದಿದ್ದ ವಿನೋದ್ ಕಪ್ಪೆ ಚಿಪ್ಪು ಹೆಕ್ಕುತ್ತಿದ್ದರು. ಈ ಸಂದರ್ಭ ವಿನೋದ್ ಅವರ ಕಾಲು ನದಿಯ ಕೆಸರಿನಲ್ಲಿ ಹೂತು ಹೋಗಿದ್ದು ನೀರಿನಿಂದ ಮೇಲೆಳಲು ಸಾಧ್ಯವಾಗದೆ ಸ್ಥಳದಲ್ಲೇ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಮೃತರು ವಿವಾಹಿತರಾಗಿದ್ದು ಪತ್ನಿ, ಪುತ್ರನನ್ನು ಅಗಲಿದ್ದಾರೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
40 year old drowns in river while trying to catch sea shells at derlakatte in Mangalore. The Deceased has been identified as Vinodh Gatti.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 06:29 pm
HK News Staffer
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am