ಬ್ರೇಕಿಂಗ್ ನ್ಯೂಸ್
17-12-20 04:50 pm Mangalore Correspondent ಕರಾವಳಿ
ಬಂಟ್ವಾಳ, ಡಿ.17 : ಗ್ರಾಮ ಪಂಚಾಯತ್ ಚುನಾವಣೆ ಹತ್ರ ಬರ್ತಿದ್ದಂತೆ ಬಹಿಷ್ಕಾರದ ಸುದ್ದಿಗಳೂ ಬರ್ತಿವೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಗ್ಗದಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಕಂಡುಬಂದಿದೆ.
ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟ ವಗ್ಗದಲ್ಲಿ ಗ್ರಾಮಸ್ಥರು ಸೇರಿ ಚುನಾವಣೆ ಬಹಿಷ್ಕಾರಕ್ಕೆ ನಿರ್ಧರಿಸಿದ್ದಾರೆ. ಸುಮಾರು 12 ರಷ್ಟು ಮನೆಗಳಿಗೆ ಸಂಪರ್ಕಿಸುತ್ತಿದ್ದ ದಾರಿಗೆ ಅಡ್ಡಲಾಗಿ ಮಾಜಿ ಪಂಚಾಯತ್ ಉಪಾಧ್ಯಕ್ಷರು ತಡೆಗೋಡೆ ಕಟ್ಟಿದ್ದು, ಈ ಬಗ್ಗೆ ಗ್ರಾಮಸ್ಥರು ಹಾಗೂ ಮುಖಂಡರ ನಡುವೆ ವಾಗ್ವಾದ ನಡೆದಿತ್ತು.
ಆನಂತರ ಸ್ಥಳೀಯ ರಾಜಕೀಯ ಮುಖಂಡರು ಸೇರಿ ತಡೆಗೋಡೆ ತೆರವುಗೊಳಿಸುವುದಾಗಿ ಮಾತು ಕೊಟ್ಟಿದ್ದರು. ಆದರೆ ಸುಮಾರು ಆರು ತಿಂಗಳು ಕಳೆದರೂ ರಾಜಕೀಯ ಮುಖಂಡರು ಕೊಟ್ಟ ಭರವಸೆ ಈಡೇರಿಸಲಿಲ್ಲ. ಹೀಗಾಗಿ ಮಾತು ತಪ್ಪಿದ ಮುಖಂಡರ ವಿರುದ್ಧ ರೊಚ್ಚಿಗೆದ್ದ ಗ್ರಾಮಸ್ಥರು ಈ ಬಾರಿ ಮತದಾನ ಬಹಿಷ್ಕರಿಸಲು ತೀರ್ಮಾನಿಸಿದ್ದಾರೆ.
ಅಲ್ಲದೇ ಈ ಬಾರಿ ಮತ ಕೇಳಲು ಮನೆ ಬಾಗಿಲಿಗೆ ಬರಬೇಡಿ. ದಾರಿಗಾಗಿ ಚುನಾವಣೆ ಬಹಿಷ್ಕಾರ ಎಂಬ ಭಿತ್ತಿ ಪತ್ರವನ್ನು ಅಂಟಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Baffled Vogga Villagers Boycott Karnataka Panchayat Elections 2020 as of no developments made so far as promised.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm