ಬ್ರೇಕಿಂಗ್ ನ್ಯೂಸ್
08-03-25 01:42 pm Mangalore Correspondent ಕರಾವಳಿ
ಮಂಗಳೂರು, ಮಾ.8 : ವಿಷಾಹಾರ ಸೇವಿಸಿ ಅಸ್ವಸ್ಥಗೊಂಡಿದ್ದ ಜೈಲು ಕೈದಿಗಳ ಪೈಕಿ 37 ಮಂದಿ ಸಂಪೂರ್ಣ ಚೇತರಿಸಿಕೊಂಡಿದ್ದು, ವೆನ್ಲಾಕ್ ಆಸ್ಪತ್ರೆಯ ಜೈಲ್ ವಾರ್ಡ್‍ನಿಂದ ಬಿಡುಗಡೆಗೊಂಡು ಕೊಡಿಯಾಲಬೈಲಿನ ಕಾರಾಗೃಹಕ್ಕೆ ಸ್ಥಳಾಂತರಗೊಂಡಿದ್ದಾರೆ.
ಪ್ರಸ್ತುತ 11 ಮಂದಿ ವೆನ್ಲಾಕ್ ಆಸ್ಪತ್ರೆಯ ಜೈಲ್ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಲ್ಲರೂ ಚೇತರಿಸಿಕೊಳ್ಳುತ್ತಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕ ಡಾ.ಶಿವಪ್ರಕಾಶ್ ಮಾಹಿತಿ ನೀಡಿದ್ದಾರೆ.



ವಿಷಾಹಾರ ಸೇವಿಸಿ ಕೈದಿಗಳು ಅಸ್ವಸ್ಥಗೊಂಡ ಪ್ರಕರಣ ನಡೆದ ಸಂದರ್ಭದಲ್ಲಿ ಜೈಲಿನಲ್ಲಿದ್ದ ಇತರ ಕೈದಿಗಳು ಗುಂಪು ಸೇರಿ, ಜೋರಾಗಿ ಕೂಗಾಡಿದ್ದರು. ಅಲ್ಲದೆ, ಜೈಲು ಸಿಬಂದಿಯನ್ನು ಅವಾಚ್ಯ ಶಬ್ಧಗಳಿಂದ ಬೈಯುತ್ತ ಜೈಲಿನೊಳಗಿನ ಸಿಕ್ಕ ಸಿಕ್ಕ ವಸ್ತುಗಳನ್ನು ಎಸೆದು ಜಖಂಗೊಳಿಸಿದ್ದಾರೆಂದು ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಕ್ರೋಶಿತ ಕೈದಿಗಳನ್ನು ಜೈಲು ಅಧಿಕಾರಿ, ಸಿಬಂದಿ ಸಮಾಧಾನ ಪಡಿಸಿದರೂ, ಅವಾಚ್ಯ ಶಬ್ಧಗಳಿಂದ ಬೈದು ಸಿಬಂದಿ ಮೇಲೆ ಕೈಯಿಂದ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ. ಕೈದಿಗಳ ಕೃತ್ಯ ಸಿಸಿ ಕೆಮರಾದಲ್ಲಿ ದಾಖಲಾಗಿದೆ ಎಂದು ಜೈಲು ಅಧೀಕ್ಷಕರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
Mangalore jail food poisoning, 37 inmates shifted from wenlock hospital to jail, few booked for assaulting jail staffs. As many as 55 inmates of the Mangalore district prison were admitted to Government Wenlock Hospital, following suspected food poisoning.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am