ಬ್ರೇಕಿಂಗ್ ನ್ಯೂಸ್
09-08-20 11:27 am Mangalore Reporter ಕರಾವಳಿ
ಬಂಟ್ವಾಳ ಆಗಸ್ಟ್ 09: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜೀವ ನದಿ ಉಕ್ಕಿ ಅಪಾಯ ಮಟ್ಟದಲ್ಲಿ ಹರಿಯುತ್ತಿದೆ. ಜಿಲ್ಲೆಯಲ್ಲಿ ಮಳೆ ಪ್ರಮಾಣ ಕೊಂಚ ತಗ್ಗಿದ್ದರೂ ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಈ ನಡುವೆ ಬಂಟ್ವಾಳ ಬಳಿ ನೇತ್ರಾವತಿ ನದಿಯಲ್ಲಿ ಯುವಕರು ಮೋಜು ಮಸ್ತಿಯಲ್ಲಿ ತೊಡಗಿರುವುದು ಬೆಳಕಿಗೆ ಬಂದಿದೆ.
ಬಂಟ್ವಾಳದ ಪಾಣೆಮಂಗಳೂರಿನಲ್ಲಿ ಸ್ಥಳೀಯ ಯುವಕರು ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಈಜಾಡಿ ಜಲ ಸಾಹಸ ನಡೆಸಿದ್ದಾರೆ.
ಇಲ್ಲಿಯ ಪಾಣೆಮಂಗಳೂರಿನ ಹಳೇ ಉಕ್ಕಿನ ಸೇತುವೆಯ ಮೇಲಿನಿಂದ ಈ ಯುವಕರು ನದಿಗೆ ದುಮುಕುತ್ತಿದ್ದಾರೆ. ಭಯಹುಟ್ಟಿಸುವ ರೀತಿಯಲ್ಲಿ ಯುವಕರು ನದಿ ನೀರಿಗೆ ಧುಮುಕುವ ಹುಚ್ಚು ಸಾಹಸದ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಬ್ರಿಟಿಷ್ ಕಾಲದ ಲೋಹದ ಹಳೆ ಸೇತುವೆಯೊಂದು ಪಾಣೆಮಂಗಳೂರಿನಲ್ಲಿದೆ. ಈ ಹಳೇ ಸೇತುವೆಯ ಮೇಲೆ ನಿಂತು ನೇರವಾಗಿ ಅಪಾಯದಮಟ್ಟದಲ್ಲಿ ಹರಿಯುವ ನೇತ್ರಾವತಿ ನದಿ ನೀರಿಗೆ ಈ ಯುವಕರು ಧುಮುಕುತ್ತಿದ್ದಾರೆ. ನದಿಗೆ ಹಾರಿ ಈಜಾಡುವ, ನೀರಾಟ ಆಡುವ ಮೂಲಕ ಸಾಹಸ ಪ್ರದರ್ಶಿಸುವ ದೃಶ್ಯ ವನ್ನು ಮೊಬೈಲ್ ನಲ್ಲಿ ದಾರಿ ಹೋಕ ರೊಬ್ಬರು ಸೆರೆಹಿಡಿದಿದ್ದಾರೆ. ಯುವಕರ ಈ ಹುಚ್ಚಾಟದ ವಿರುದ್ದ ಭಾರೀ ಆಕ್ರೋಶ ವ್ಯಕ್ತವಾಗಿದ್ದು .ಈ ರೀತಿಯ ಹುಚ್ಚಾಟಕ್ಕೆ ಕಡಿವಾಣ ಹಾಕಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ.
Video
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm