ಬ್ರೇಕಿಂಗ್ ನ್ಯೂಸ್
12-03-25 10:16 pm Mangalore Correspondent ಕರಾವಳಿ
ಮಂಗಳೂರು, ಮಾ.12 : ನಾಪತ್ತೆಯಾದ 17 ದಿನಗಳ ಬಳಿಕ ಕಡೆಗೂ ಪಿಯುಸಿ ವಿದ್ಯಾರ್ಥಿ ದಿಗಂತ್ ಫರಂಗಿಪೇಟೆಯ ಮನೆಗೆ ತಲುಪಿದ್ದಾನೆ. ಮಕ್ಕಳ ರಕ್ಷಣಾ ಘಟಕದ ಸದಸ್ಯರು ಬುಧವಾರ ಸಂಜೆ ವೇಳೆಗೆ ವಿದ್ಯಾರ್ಥಿ ಅಭಿಪ್ರಾಯ ಕೇಳಿ ತಾಯಿ ಜೊತೆಗೆ ಮನೆಗೆ ಕಳಿಸಿಕೊಟ್ಟಿದ್ದಾರೆ.
ರಾತ್ರಿ ಎಂಟು ಗಂಟೆ ವೇಳೆಗೆ ದಿಗಂತ್ ಮನೆಗೆ ಆಗಮಿಸಿದ್ದು 15 ದಿನಗಳಿಂದ ದೂರವಾಗಿದ್ದ ಮನೆ ಮಗನನ್ನು ಕಂಡು ಮನೆಮಂದಿ ಆನಂದ ತುಂದಿಲರಾಗಿದ್ದಾರೆ. ಆಮೂಲಕ ನಾಪತ್ತೆ ಪ್ರಕರಣಕ್ಕೆ ಕೊನೆಗೂ ಸುಖಾಂತ್ಯ ಆಗಿದೆ. ಬುಧವಾರ ಬೆಳಗ್ಗೆ ಹೈಕೋರ್ಟ್ ನಲ್ಲಿ ಪೋಷಕರು ತಮ್ಮ ಮಗನನ್ನು ಕಳಿಸಿಕೊಡಬೇಕು ಎಂದು ಬೇಡಿಕೆ ಇಟ್ಟಾಗ ಸಿಡಬ್ಲ್ಯುಸಿ ಹೇಳಿದಂತೆ ನಡೆದುಕೊಳ್ಳುವಂತೆ ಸೂಚಿಸಿತ್ತು.


ಫೆ.25 ರಂದು ದಿಗಂತ್ ಫರಂಗಿಪೇಟೆ ರೈಲ್ವೆ ಹಳಿಯಿಂದ ರಾತ್ರಿ ವೇಳೆ ನಾಪತ್ತೆಯಾಗಿದ್ದ. ಪಿಯುಸಿ ಪರೀಕ್ಷೆಯ ಪ್ರವೇಶ ಪತ್ರವನ್ನು ಕಾಲೇಜಿನಿಂದ ತಂದಿದ್ದ ದಿಗಂತ್ ಬಳಿಕ ಸಂಜೆ ವೇಳೆ ದೇವಸ್ಥಾನಕ್ಕೆಂದು ತೆರಳಿದ್ದು, ಅಲ್ಲಿಂದ ನಾಪತ್ತೆಯಾಗಿದ್ದ.
ಅಪ್ರಾಪ್ತ ಬಾಲಕ ನಿಗೂಢವಾಗಿ ನಾಪತ್ತೆಯಾಗಿದ್ದು, ಸಾಕಷ್ಟು ಗೊಂದಲಕ್ಕೆ ಕಾರಣವಾಗಿ, ಬೇರೆಬೇರೆ ರೀತಿಯ ಗಾಸಿಪ್ ಗಳಿಗೂ ಅವಕಾಶ ಮಾಡಿಕೊಟ್ಟಿತ್ತು. ವಿಧಾನಸಭೆಯಲ್ಲು ಈ ವಿಚಾರ ಪ್ರಸ್ತಾಪಗೊಂಡು ರಾಜ್ಯ ಮಟ್ಟದಲ್ಲಿ ಸುದ್ದಿಯಾಗಿತ್ತು.
Missing student Diganth has been reunited with his family after a mysterious disappearance that lasted 12 days. The young man prompting an extensive search effort by authorities and concerned community members who rallied together to find him. Diganth's ordeal came to a close when he voluntarily confessed his desire to return home, stating, "I want to go home to CDWC," referring to the Center for Development of Women and Children, where he had been staying. Following his confession, Diganth was permitted to leave the facility and rejoin his family.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am