ಬ್ರೇಕಿಂಗ್ ನ್ಯೂಸ್
18-12-20 05:39 pm Mangalore Correspondent ಕರಾವಳಿ
ಮಂಗಳೂರು, ಡಿ.18: ಮಂಗಳೂರು ತಾಲೂಕನ್ನು ಕೇಂದ್ರವಾಗಿರಿಸಿಕೊಂಡು ದಕ್ಷಿಣ ಕನ್ನಡ ಜಿಲ್ಲೆಯನ್ನು ನೋಡೆಲ್ ಜಿಲ್ಲೆಯಾಗಿ ಅಭಿವೃದ್ಧಿಪಡಿಸಲು ಕಾರ್ಯ ಯೋಜನೆ ರೂಪಿಸುವುದಾಗಿ ನೂತನ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ತಿಳಿಸಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆಯ ಕಟ್ಟಡದಲ್ಲಿ ತನ್ನ ನೂತನ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ನಾಯಕ್, ಮಂಗಳೂರಿನ ಪಾಲಿಕೆಯ ಕಚೇರಿಯಲ್ಲಿ ಪ್ರತಿ ಶುಕ್ರವಾರ ಸಾರ್ವಜನಿಕರಿಗೆ ತಾನು ಲಭ್ಯವಿರುವುದಾಗಿ ಹೇಳಿದ್ದಾರೆ.
ವಿಧಾನ ಪರಿಷತ್ತಿನ ಇತ್ತೀಚಿನ ಅಹಿತಕರ ಘಟನೆಯ ಬಗ್ಗೆ ಪಕ್ಷಾತೀತ ನೆಲೆಯಲ್ಲಿ ತಾನು ಕರ್ನಾಟಕ ಜನತೆಯ ಕ್ಷಮೆ ಕೋರುತ್ತೇನೆ. ವಿಧಾನಸಭೆಗೆ ಮಾರ್ಗದರ್ಶನ ನೀಡುವ ನೆಲೆಯಲ್ಲಿದ್ದು ವಿಧಾನ ಪರಿಷತ್ ಘನತೆ ಗೌರವವನ್ನು ಎತ್ತಿಹಿಡಿಯುವ ಕೆಲಸ ಮಾಡಬೇಕಾಗಿದೆ. ಆದರೆ, ಕಾಂಗ್ರೆಸ್ ಪಕ್ಷದ ಶಾಸಕರು ನಡೆದುಕೊಂಡ ರೀತಿ ಈ ಅಹಿತಕರ ಬೆಳವಣಿಗೆಗೆ ಕಾರಣ.
ಇಂತಹ ಪರಿಸ್ಥಿತಿಯಲ್ಲಿ ಹಾಲಿ ಸಭಾಪತಿ ತಮ್ಮ ಹುದ್ದೆಗೆ ತಕ್ಷಣ ರಾಜಿನಾಮೆ ನೀಡಬೇಕಿತ್ತು ಹಿಂದೆ ಶಂಕರಮೂರ್ತಿ ಪರಿಷತ್ ಸಭಾಪತಿ ಆಗಿದ್ದಾಗ ಕಾಂಗ್ರೆಸ್ ಅವಿಶ್ವಾಸ ಮಂಡನೆ ಮಾಡಿತ್ತು. ಆದರೆ, ಶಂಕರಮೂರ್ತಿಯವರು ಅದನ್ನು ಸ್ವೀಕರಿಸಿ, ಸಭಾಪತಿ ಪೀಠವನ್ನು ಬಿಟ್ಟುಕೊಟ್ಟು ಮಾದರಿಯಾಗಿದ್ದರು ಎಂದು ನೆನಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಗಣೇಶ್ ಕಾರ್ಣಿಕ್ ಉಪಸ್ಥಿತರಿದ್ದರು.
BJP MLC Prathap Simha Nayak on Friday December 18, terming the chaos as a 'bad dream' in Legislative Assembly said he would apologies to the people of state and regret the incident.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm