ಬ್ರೇಕಿಂಗ್ ನ್ಯೂಸ್
05-04-25 07:49 pm Udupi Correspondent ಕರಾವಳಿ
ಕುಂದಾಪುರ, ಎ.5 : ಗದ್ದೆಯಲ್ಲಿ ತ್ಯಾಜ್ಯ ರಾಶಿಗೆ ಹಾಕಿದ್ದ ಬೆಂಕಿ ನಂದಿಸಲು ಹೋಗಿದ್ದ ರೈತರೊಬ್ಬರು ಸಜೀವ ದಹನಗೊಂಡ ಘಟನೆ ಕುಂದಾಪುರ ತಾಲೂಕಿನ ಕಾಳಾವರದ ಬಡಾಗುಡ್ಡೆ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.
ಕಾಳಾವರ ನಿವಾಸಿ ಮಹಾಲಿಂಗ ದೇವಾಡಿಗ (80) ಮೃತರು. ಕೃಷಿ ಉದ್ದೇಶಕ್ಕಾಗಿ ತಮ್ಮ ಗದ್ದೆಯಲ್ಲಿ ಮಗಳು ಬೇಬಿಯೊಂದಿಗೆ ಸುಡುಮಣ್ಣು ಮಾಡಲು ತ್ಯಾಜ್ಯಕ್ಕೆ ಬೆಂಕಿ ಹಾಕಿದ್ದರು. ಈ ವೇಳೆ ಬೆಂಕಿಯ ಕೆನ್ನಾಲಿಗೆ ಸುತ್ತಮುತ್ತ ಆವರಿಸಿದ್ದು, ಕೂಡಲೇ ಎಚ್ಚೆತ್ತ ಬೇಬಿ ಬೆಂಕಿ ನಂದಿಸಲು ಪ್ರಯತ್ನಿಸುತ್ತಿದರು. ಆದರೆ ವಯೋವೃದ್ಧ ಮಹಾಲಿಂಗ ದೇವಾಡಿಗ ಅವರು ಬೆಂಕಿಯ ಮಧ್ಯೆ ಸಿಲುಕಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಆನಂತರ, ಬೆಂಕಿ ನಂದಿಸಲು ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಲಾಯಿತು. ಆದರೆ ಅಗ್ನಿಶಾಮಕದಳದ ವಾಹನ ಸ್ಥಳಕ್ಕೆ ಬರಲು ಸರಿಯಾದ ರಸ್ತೆ ವ್ಯವಸ್ಥೆ ಇಲ್ಲದ ಹಿನ್ನೆಲೆ ಕಾರ್ಯಾಚರಣೆಗೆ ತೊಡಕಾಗಿತ್ತು. ಇದರಿಂದ ಬೆಂಕಿಯಲ್ಲಿ ಸಿಲುಕಿದ ರೈತ ಸಜೀವ ದಹನವಾಗಿದ್ದಾರೆ. ಸ್ಥಳಕ್ಕೆ ಕುಂದಾಪುರ ಗ್ರಾಮಾಂತರ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿದ್ದಾರೆ.
Kundapura Senior Farmer Dies in Tragic Fire Incident While Trying to Extinguish Blaze in Field. The deceased has been identified as Mahalinga Devadiga.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm