ಬ್ರೇಕಿಂಗ್ ನ್ಯೂಸ್
11-04-25 10:35 am Mangalore Correspondent ಕರಾವಳಿ
ಉಳ್ಳಾಲ, ಎ.11 : ತೆಂಗಿನ ಮರವೇರಿ ಶೇಂದಿ ತೆಗೆಯುತ್ತಿದ್ದ ವೇಳೆ ಕೆಳಗೆ ಬಿದ್ದು ಗಂಭೀರ ಗಾಯಗೊಂಡ ಮೂರ್ತೆದಾರನೋರ್ವ ಸಾವನ್ನಪ್ಪಿದ ಘಟನೆ ಕೊಲ್ಯ ಕಣೀರುತೋಟ ಎಂಬಲ್ಲಿ ನಡೆದಿದೆ.
ಕೊಲ್ಯ ಕಣೀರುತೋಟ, ಬಲ್ಯ ನಡುಪೊಲಿಕೆ ನಿವಾಸಿ ಯಶೋಧರ (46) ಮೃತಪಟ್ಟ ದುರ್ದೈವಿ. ಯಶೋಧರ್ ಅವರು ಇಂದು ಬೆಳಗ್ಗೆ ತನ್ನ ಮನೆ ಬಳಿಯ ತೋಟವೊಂದರಲ್ಲಿ ಮೂರ್ತೆದಾರಿಕೆ ನಡೆಸುತ್ತಿದ್ದಾಗ ಆಯ ತಪ್ಪಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಯಶೋಧರ್ ಅವರನ್ನ ತಕ್ಷಣ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.
ಯಶೋಧರ್ ಅವರು ಇಂದು ಮುಂಜಾನೆಯೇ ಸೋಮೇಶ್ವರ ಸೋಮನಾಥ ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸವದ ಕುರಿತಂತೆ ತನ್ನ ಮೊಬೈಲ್ ನಲ್ಲಿ ಸ್ಟೇಟಸ್ ಹಾಕಿರೋದನ್ನ ಸ್ನೇಹಿತರು ನೋಡಿದ್ದರು. ಯಶೋಧರ್ ಅವರು ಈ ಹಿಂದೊಮ್ಮೆ ಲೋ ಬಿಪಿಯಿಂದ ಪ್ರಜ್ಞೆ ತಪ್ಪಿ ಬಿದ್ದಿದ್ದರಂತೆ. ಲೋ ಬಿಪಿಯಿಂದಲೇ ಅವರಿಂದು ತೆಂಗಿನ ಮರದಿಂದ ಬಿದ್ದಿರೋದಾಗಿ ಹೇಳಲಾಗುತ್ತಿದೆ. ಅವರ ಅಕಾಲಿಕ ಸಾವು ಮನೆಮಂದಿ, ಬಂಧು ಮಿತ್ರರನ್ನ ಆಘಾತಗೊಳಿಸಿದೆ. ಮೃತ ಯಶೋಧರ್ ಪತ್ನಿ, ಪುತ್ರ, ಪುತ್ರಿಯನ್ನ ಅಗಲಿದ್ದಾರೆ.
Tragic Accident, 46 Year Old Man Dies After Fall from Coconut Tree While Harvesting Toddy in Mangalore.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm