ಬ್ರೇಕಿಂಗ್ ನ್ಯೂಸ್
13-04-25 05:20 pm Mangalore Correspondent ಕರಾವಳಿ
ಉಳ್ಳಾಲ, ಎ.13 : ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ಕೊಟ್ಟು ಉಳ್ಳಾಲದ ಸಮುದ್ರ ತೀರ ವಿಹಾರಕ್ಕೆ ತೆರಳಿದ್ದ ಐವರು ಮಹಿಳೆಯರಲ್ಲಿ ನಾಲ್ವರು ಸಮುದ್ರದಲ್ಲಿ ಸಿಲುಕಿದ್ದು ಸ್ಥಳೀಯ ಮೊಗವೀರ ಸಮುದಾಯದ ಈಜುಗಾರರು ರಕ್ಷಿಸಿದ್ದಾರೆ. ಗಂಭೀರಗೊಂಡ ಓರ್ವ ಮಹಿಳೆಗೆ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರು ನಾಯಂಡನ ಹಳ್ಳಿಯ ಸವಿತಾ(38), ಸೌಮ್ಯಾ(39), ಬಿಂದು(20), ಪದ್ಮಿನಿ(38) ಮತ್ತು ಮಂಜುಳ(35) ಎಂಬ ಐವರು ಮಹಿಳೆಯರು ಭಾನುವಾರ ಬೆಳಗ್ಗೆ ಕುತ್ತಾರುವಿನ ಕೊರಗಜ್ಜನ ಆದಿ ಕ್ಷೇತ್ರಕ್ಕೆ ಭೇಟಿ ನೀಡಿ ಮಧ್ಯಾಹ್ನ ವೇಳೆ ಉಳ್ಳಾಲ ಬೀಚ್ ಗೆ ತೆರಳಿದ್ದರು. ಐವರು ಯುವತಿಯರು ಸಮುದ್ರ ತೀರದಲ್ಲಿ ಕುಳಿತಿದ್ದ ವೇಳೆ ಬೃಹತ್ ಗಾತ್ರದ ಅಲೆಯೊಂದು ತೀರಕ್ಕೆ ಅಪ್ಪಳಿಸಿದ್ದು ಸವಿತಾ, ಸೌಮ್ಯ, ಬಿಂದು, ಪದ್ಮಿನಿ ನೀರು ಪಾಲಾಗಿದ್ದಾರೆ.
ಕೂಡಲೇ ಸಮಯ ಪ್ರಜ್ಞೆ ಮೆರೆದ ಸ್ಥಳೀಯ ಈಜುಗಾರರು ನಾಲ್ವರು ಯುವತಿಯರನ್ನ ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪದ್ಮಿನಿ ಸ್ಥಿತಿ ಸ್ವಲ್ಪ ಗಂಭೀರಗೊಂಡಿದ್ದು ಉಳಿದವರು ಚೇತರಿಸಿದ್ದಾರೆ.
Four women rescued from drowning at Ullal beach in Mangalore. The four from Bangalore had come to Mangalore to visit the temple at kuthar.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm