ಬ್ರೇಕಿಂಗ್ ನ್ಯೂಸ್
29-04-25 12:40 pm Mangalore Correspondent ಕರಾವಳಿ
ಮಂಗಳೂರು, ಎ.29 : ಹಿಂದೂಗಳು ಮನೆಯಲ್ಲಿ ಒಂದೊಂದು ತಲ್ವಾರ್ ಇಟ್ಟುಕೊಳ್ಳಬೇಕು. ಆಕ್ರಮಣಕ್ಕೆ ಬಂದವರಿಗೆ ತಲವಾರು ತೋರಿಸಿದ್ರೆ ಸಾಕು. ಹಿಂದಕ್ಕೆ ಹೋಗುತ್ತಾರೆ, ಪಹಲ್ಗಾಮ್ ನಲ್ಲಿ ಉಗ್ರರಿಗೆ ತಲವಾರು ತೋರಿಸಿದ್ರೂ ಸಾಕಿತ್ತು. ಕತೆಯೇ ಬೇರೆ ಆಗುತ್ತಿತ್ತು ಎಂದು ಆರೆಸ್ಸೆಸ್ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದಾರೆ.
ಗಡಿಭಾಗ ಮಂಜೇಶ್ವರದ ವರ್ಕಾಡಿಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಈ ಹೇಳಿಕೆ ನೀಡಿದ್ದಾರೆ. ಹೆಣ್ಣು ಮಕ್ಕಳು ವ್ಯಾನಿಟಿ ಬ್ಯಾಗಿನಲ್ಲಿ ಚೂರಿ ಇಟ್ಟುಕೊಳ್ಳಿ. ಪೌಡರ್, ಬಾಚಣಿಗೆ ಜೊತೆಗೆ ಚೂರಿಯನ್ನೂ ಇಟ್ಟುಕೊಳ್ಳಬೇಕು. ಒಂದು ಆರು ಇಂಚಿನ ಚೂರಿ ಇಟ್ಟುಕೊಳ್ಳಲು ಯಾವುದೇ ಲೈಸೆನ್ಸ್ ಬೇಡ. ಸಂಜೆ ಮೇಲೆ ಮಹಿಳೆ ಒಬ್ಬಂಟಿ ಓಡಾಡಿದ್ರೆ ನಿಮ್ಮ ಮೇಲೆ ಖಂಡಿತಾ ಆಕ್ರಮಣ ಮಾಡುವ ಸ್ಥಿತಿಯಿದೆ. ಆಕ್ರಮಣ ಮಾಡಬೇಡಿ ಎಂದು ಬೇಡಿಕೊಂಡ್ರೆ ನಿಮ್ಮ ಕಥೆ ಮುಗೀತು. ಅದರ ಬದಲು ಚೂರಿ ತೋರಿಸಿ ಸಾಕು, ಹೆದರಿ ಓಡುತ್ತಾರೆ.
ಹಿಂದೆಲ್ಲಾ ಹಿಂದೂ - ಮುಸ್ಲಿಂ ಗಲಾಟೆ ಅಂದರೆ ಮುಸ್ಲಿಮರು ಹೊಡಿಯೋದು, ಹಿಂದೂಗಳು ಓಡುತ್ತಾರೆ ಅಂತ ಇತ್ತು. ಆದರೆ ಈಗ ಹಿಂದೂ ಕೇವಲ ತಿರುಗಿ ಬಿದ್ದಿದ್ದಾನೆ. ಇನ್ನೂ ಹೊಡೀಲಿಕ್ಕೆ ಶುರು ಮಾಡಲಿಲ್ಲ. ಶುರು ಮಾಡಿದ್ರೆ ಏನಾಗತ್ತೆ ಅಂತ ಆಮೇಲೆ ನೋಡ್ಬೇಕು. ನಾವು ಎದ್ದು ನಿಲ್ಲಬೇಕು, ಇದಕ್ಕಾಗಿ ಮನೆಯಲ್ಲಿ ಒಂದೊಂದು ತಲ್ವಾರ್ ಇಟ್ಟುಕೊಳ್ಳಬೇಕು.
Senior RSS leader Kalladka Prabhakar Bhat has stirred discussions with his recent remark encouraging self-defense among women. Addressing a public gathering in Mangalore, Bhat stated that girls should not only carry powder and a comb in their vanity bags but also keep a small knife for self-protection.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm