ಬ್ರೇಕಿಂಗ್ ನ್ಯೂಸ್
20-12-20 04:19 pm Mangaluru Correspondent ಕರಾವಳಿ
ಮೂಡುಬಿದಿರೆ, ಡಿ.20: ಬೈಕಿಗೆ ಬೋರ್ ವೆಲ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕೊಂಪದವು ಎಂಬಲ್ಲಿ ಸಂಭವಿಸಿದೆ.
ಮುಚ್ಚೂರು ಕಾನ ನಿವಾಸಿ ಚಂದ್ರಶೇಖರ್ ಗೌಡ (32) ಮೃತಪಟ್ವವರು. ಕೂಲಿ ಕಾರ್ಮಿಕರಾಗಿದ್ದ ಇವರು ಭಾನುವಾರ ಬೆಳಗ್ಗೆ ಕುಡುಪು ದೇವಸ್ಥಾನದಲ್ಲಿ ಷಷ್ಠಿ ಜಾತ್ರೆಗೆ ಹೋಗಿದ್ದು, ಅಲ್ಲಿಂದ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಕೊಂಪದವು ತಿರುವಿನಲ್ಲಿ ಡಿಕ್ಕಿ ಸಂಭವಿಸಿದ್ದು, ಬೈಕ್ನಿಂದ ರಸ್ತೆಗೆ ಎಸೆಯಲ್ಪಟ್ಟ ಚಂದ್ರಶೇಖರ್ ತಲೆಗೆ ಬಲವಾದ ಪೆಟ್ಟು ಬಿದ್ದು, ಸ್ಥಳದಲ್ಲೆ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Biker killed in Moodbidri as Borewell truck rams on Two-wheeler. The deceased has been identified ad Chandrashekar.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm