ಬ್ರೇಕಿಂಗ್ ನ್ಯೂಸ್
15-05-25 01:34 pm Udupi Correspondent ಕರಾವಳಿ
ಕುಂದಾಪುರ, ಮೇ 15 : ಪತಿ ಮತ್ತು ಮಗ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು ಇದನ್ನು ನೋಡಿದ ಪತ್ನಿಯೂ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕುಂದಾಪುರ ತಾಲೂಕಿನ ತೆಕ್ಕಟ್ಟೆಯಲ್ಲಿ ನಡೆದಿದೆ. ಮೃತರನ್ನು ಅಂಕದಕಟ್ಟೆ ಪೆಟ್ರೋಲ್ ಬಂಕ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕಂಚುಗಾರುಬೆಟ್ಟು ನಿವಾಸಿ ಮಾಧವ ದೇವಾಡಿಗ(56) ಹಾಗೂ ಅವರ ಮಗ ಪ್ರಸಾದ್ ದೇವಾಡಿಗ(22) ಎಂದು ಗುರುತಿಸಲಾಗಿದೆ.
ಮಾಧವ ದೇವಾಡಿಗರ ಪತ್ನಿ ತಾರಾ ಪರಿಸ್ಥಿತಿ ಗಂಭೀರವಾಗಿದ್ದು, ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಪತಿ ಮತ್ತು ಮಗ ಆತ್ಮಹತ್ಯೆಗೆ ಶರಣಾಗಿರುವುದನ್ನು ತಿಳಿದ ತಾರಾ ದೇವಾಡಿಗ ಬಾವಿಗೆ ಹಾರಿದ್ದಾರೆ. ಅವರ ಕೂಗು ಕೇಳಿದ ಸ್ಥಳೀಯರು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮನೆಯಲ್ಲಿ ಡೆತ್ ನೋಟ್ ಸಿಕ್ಕಿದ್ದು, ಬಡ ಕುಟುಂಬಕ್ಕೆ ಸಾಲಬಾಧೆ ಕಾಡುತ್ತಿದ್ದುದರಿಂದ ಮರ್ಯಾದೆಗೆ ಅಂಜಿ ಆತ್ಮಹತ್ಯೆ ಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ಕುಂದಾಪುರದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ಮೇಲಕ್ಕೆತ್ತಲಾಗಿದೆ. ಕೋಟ ಪೊಲೀಸ್ ಠಾಣೆಯ ಠಾಣಾಧಿಕಾರಿ ರಾಘವೇಂದ್ರ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿದ್ದಾರೆ.
In a tragic incident in Thekkatte, three members of a single family allegedly attempted suicide early Thursday morning, resulting in the deaths of a father and son, while the mother remains in critical condition. The deceased have been identified as Madhava Devadiga (56), an employee at Ankadakatte petrol bunk, and his son Prasad Devadiga (22). Tara Devadiga, the wife of Madhava, is currently undergoing treatment and is said to be in a serious condition.
04-05-26 04:14 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಟ್ಯಾಂಪರಿಂಗ್ ಆರೋಪ ; ಅ...
03-05-26 01:30 pm
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
04-05-26 01:16 pm
HK News Staffer
ತಮಿಳರ ಊರಲ್ಲಿ ನಟ ವಿಜಯ್ ಕಮಾಲ್ ; ದ್ರಾವಿಡ ಪಕ್ಷ ಬದ...
04-05-26 11:11 am
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm