ಬ್ರೇಕಿಂಗ್ ನ್ಯೂಸ್
30-05-25 01:15 pm Mangalore Correspondent ಕರಾವಳಿ
ಮಂಗಳೂರು, ಮೇ 30 : ಜೋರಾದ ಗಾಳಿ ಮಳೆಗೆ ಮೀನುಗಾರಿಕೆ ತೆರಳಿದ್ದ ನಾಡದೋಣಿ ಮಗುಚಿ ಬಿದ್ದು ಇಬ್ಬರು ಮೀನುಗಾರರು ನಾಪತ್ತೆಯಾದ ಘಟನೆ ಮಂಗಳೂರಿನ ತೋಟ ಬೆಂಗ್ರೆ ಅಳಿವೆಬಾಗಿಲಿನಲ್ಲಿ ನಡೆದಿದೆ.
ತೋಟಬೆಂಗ್ರೆ ಅಳಿವೆ ಬಾಗಿಲು ಸಮೀಪ ಇಂದು ಬೆಳಗ್ಗೆ ಮೀನು ಹಿಡಿಯುತ್ತಿದ್ದಾಗ ಜೋರಾದ ಮಳೆ ಗಾಳಿಯಿಂದಾಗಿ ದೋಣಿ ಮಗುಚಿದ್ದು, ದೋಣಿಯಲ್ಲಿದ್ದ ಇಬ್ಬರು ಸಮುದ್ರ ಪಾಲಾಗಿ ನಾಪತ್ತೆಯಾಗಿದ್ದಾರೆ. ತೋಟ ಬೆಂಗ್ರೆ ನಿವಾಸಿಗಳಾದ ಯಶವಂತ(52), ಕಮಲಾಕ್ಷ(47) ಎಂಬವರು ನೀರುಪಾಲಾದವರು.
ಮೀನುಗಾರಿಕೆಗೆ ಬಳಸಿದ್ದ ನಾಡದೋಣಿಯ ಪೆಟ್ರೋಲ್ ಟ್ಯಾಂಕ್ ತೋಟ ಬೆಂಗ್ರೆ ಸಮೀಪ ದಡಕ್ಕೆ ಬಂದು ಬಿದ್ದಿದೆ. ದೋಣಿ ಇನ್ನೂ ಪ್ತಯಾಗಿಲ್ಲ. ಸ್ಥಳೀಯ ಗ್ರಾಮಸ್ಥರು ನಾಪತ್ತೆಯಾದವರ ಬಗ್ಗೆ ಹುಡುಕಾಟ ಆರಂಭಿಸಿದ್ದಾರೆ. ಮಳೆಯಿಂದಾಗಿ ಮೀನುಗಾರಿಗೆ ನಡೆಸಬಾರದು, ನದಿ ತೀರಕ್ಕೆ ಜನರು ತೆರಳಬಾರದು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದ್ದರೂ, ಮೀನುಗಾರರು ದುಸ್ಸಾಹಸಕ್ಕಿಳಿದಿದ್ದರು.
Two fishermen have gone missing after a traditional fishing boat capsized due to strong winds and heavy rain near the Alive Bagilu area in Thota Bengre this morning. The victims, identified as Yashavanth (52) and Kamalaksha (47), both residents of Thota Bengre, were fishing when the storm overturned their boat. Search and rescue operations are currently underway.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm