ಬ್ರೇಕಿಂಗ್ ನ್ಯೂಸ್
21-12-20 09:23 pm Mangaluru Correspondent ಕರಾವಳಿ
ಮುಲ್ಕಿ, ಡಿ.21: ಮೀನಿಗೆ ಹಾಕಿದ್ದ ಬಲೆಗೆ ಸಿಲುಕಿ ಮೀನುಗಾರನೇ ಸಾವನ್ನಪ್ಪಿದ ಘಟನೆ ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಗುಡ್ಡೆಕೊಪ್ಲ ಸಮುದ್ರದಲ್ಲಿ ಸೋಮವಾರ ನಡೆದಿದೆ.
ಲೋಕೇಶ್ ಕೋಟ್ಯಾನ್(40) ಬಲೆಗೆ ಸಿಲುಕಿ ಮೃತ ದುರ್ದೈವಿ. ಲೋಕೇಶ್ ಸಮುದ್ರ ದಡದಲ್ಲಿ ರಬ್ಬರ್ ಟ್ಯೂಬ್ ಹಾಕಿ ಈಜುತ್ತಾ ಮೀನಿಗೆ ಬಲೆ ಬೀಸುತ್ತಿದ್ದರು. ಈ ವೇಳೆ ಬೃಹತ್ ತೆರೆ ಬಂದು ಆಕಸ್ಮಿಕವಾಗಿ ಬಲೆಯು ಲೋಕೇಶ್ ಅವರ ಕಾಲಿಗೆ ಸಿಲುಕಿಕೊಂಡಿತ್ತು. ತಕ್ಷಣವೇ ಬಲೆ ಬಿಡಿಸಲು ಯತ್ನಿಸಿದಾಗ ಟ್ಯೂಬ್ ಜಾರಿ ಈ ದುರಂತ ಸಂಭವಿಸಿದೆ.

ಈ ವೇಳೆ ಅಲ್ಲೇ ಇದ್ದ ಮೀನುಗಾರರು ರಕ್ಷಣೆಗೆ ಧಾವಿಸಿ ಆಸ್ಪತ್ರೆಗೆ ಸಾಗಿಸಿದರಾದರೂ ಚಿಕಿತ್ಸೆ ಫಲಕಾರಿ ಆಗದೆ ಲೋಕೇಶ್ ಮೃತಪಟ್ಟರು. ಈ ಸಂಬಂಧ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, a Fisherman fell into the net and was found dead after he was trapped inside the net in Surathkal, Mangalore.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm