ಬ್ರೇಕಿಂಗ್ ನ್ಯೂಸ್
11-06-25 10:26 pm Mangalore Correspondent ಕರಾವಳಿ
ಮಂಗಳೂರು, ಜೂನ್ 11 : ಕರಾವಳಿಯಲ್ಲಿ ಮತ್ತೆ ಮಳೆ ಬಿರುಸು ಪಡೆದಿದ್ದು, ಜೂನ್ 12ರಂದು ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ ಸೇರಿದಂತೆ ಒಂಬತ್ತು ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಹವಾಮಾನ ಇಲಾಖೆಯಿಂದ ಜೂನ್ 11ರಿಂದ ತೊಡಗಿ 15ರ ವರೆಗೆ ಭಾರೀ ಮಳೆಯ ಮುನ್ಸೂಚನೆ ಇದೆ.
ಇದರಂತೆ, ಉಡುಪಿ ಜಿಲ್ಲೆಯಾದ್ಯಂತ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉಳಿದಂತೆ, ಪದವಿ, ಡಿಪ್ಲೊಮಾ ಕಾಲೇಜುಗಳಲ್ಲಿ ತರಗತಿ ಇದ್ದರೂ, ಮಕ್ಕಳನ್ನು ಕಡ್ಡಾಯ ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಆದೇಶ ಮಾಡಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 12 ಮತ್ತು 13ರಂದು ರೆಡ್ ಅಲರ್ಟ್ ಸೂಚನೆ ಕೊಡಲಾಗಿದೆ. ಕೆಲವು ನಿರ್ದಿಷ್ಟ ಪ್ರದೇಶಗಳಲ್ಲಿ ವಿಪರೀತ ಮಳೆಯಾಗುವ ಸೂಚನೆ ನೀಡಲಾಗಿದೆ. ಹೀಗಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳು ತೀವ್ರ ನಿಗಾದಲ್ಲಿ ಇರುವಂತೆ ಸೂಚಿಸಲಾಗಿದೆ. ಮೇ ತಿಂಗಳ ಕೊನೆಯ ವಾರದಲ್ಲಿ ಧಾರಾಕಾರ ಸುರಿದಿದ್ದ ಮಳೆ ಆನಂತರ ಬಿಟ್ಟೇ ಹೋಗಿತ್ತು. ಮೇ ತಿಂಗಳ ಬಿಸಿಲು ಮತ್ತೆ ಕರಾವಳಿಯನ್ನು ಬಾಧಿಸಿತ್ತು. ಇದೀಗ ವಾರ ಕಾಲದ ಬಿಡುವಿನ ಬಳಿಕ ಮಳೆಯಾಗಿದ್ದು ರೆಡ್ ಅಲರ್ಟ್ ಸೂಚನೆ ನೀಡಲಾಗಿದೆ.
Red Alert Issued for Coastal and Malnad Regions Including Dakshina Kannada and Udupi; Heavy Rainfall Expected for Next Two Days.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 08:55 pm
HK News Desk
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm